ಗದಗ | ವಿದ್ಯುತ್ ಸ್ಪರ್ಶಿಸಿ ಸಾವು; ಬಾಲಕನ ಮನೆಗೆ ಮಕ್ಕಳ ಹಕ್ಕುಗಳ ಆಯೋಗ ಭೇಟಿ

Date:

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಬಾಲಕನ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಧಾ ಮಣ್ಣೂರ ಹಾಗೂ ಸಿಬ್ಬಂದಿ ಭೇಟಿ ನೀಡಿ ಸಾಂತ್ವಾನ ಹೇಳಿದರು.

- Advertisement -

ಜೂನ್ 13 ರಂದು ಸಂಜೆ 6.45 ಸುಮಾರಿಗೆ ಗಜೇಂದ್ರಗಡದ ನಿವಾಸಿ ರಾಮು ಕಲಾಲ ಮತ್ತು ಜಯಶ್ರೀ ದಂಪತಿಯ 12 ವರ್ಷದ ಪುತ್ರ ಕುಮಾರ ಪಂಕಜ ರಾಮು ಕಲಾಲ ಎಂಬ ಬಾಲಕ ಆಟವಾಡುವ ಸಮಯದಲ್ಲಿ ವಿದ್ಯುತ್ ಕಂಬಕ್ಕೆ ಸ್ಪರ್ಶಿಸಿ ಮೃತಪಟ್ಟಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ತಾಲೂಕು ಆಡಳಿತ, ಹೆಸ್ಕಾಂ, ಶಿಕ್ಷಣ ಇಲಾಖೆ, ಪುರಸಭೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳನ್ನು ಬಾಲಕನ ಮನೆಗೆ ಕರೆಯಿಸಿ ಕುಟುಂಬದ ಸದಸ್ಯರೊಂದಿಗೆ ಮಾತನಾಡಿಸಿ ಎಲ್ಲ ಇಲಾಖೆಗಳಿಂದ ಬರುವ ಸಹಾಯ ಧನದ ಬಗ್ಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿ ದಾಖಲಾತಿಗಳನ್ನು ಸಂಗ್ರಹಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಸಮೀರ, ನಬಿಸಾಬ ಕುಟುಂಬಕ್ಕೂ ಪರಿಹಾರ ನೀಡಿ: ಸಾಹಿತಿ ಬಸವರಾಜ್ ಸೂಳಿಬಾವಿ

ಗಜೇಂದ್ರಗಡ ತಾಲೂಕ ತಹಶೀಲ್ದಾರ ಕಾರ್ಯಾಲಯದಲ್ಲಿ ತುರ್ತು ಪರಮಾರ್ಶನಾ ಸಭೆ ಆಯೋಜಿಸಿ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಆಯೋಗದ ಕಾರ್ಯಚಟುವಟಿಕೆಗಳ ಬಗ್ಗೆ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳು, ಬಾಲಕಾರ್ಮಿಕ ಮಕ್ಕಳು, ಬಾಲ್ಯ ವಿವಾಹದಿಂದ ರಕ್ಷಣೆಗೊಳಗಾದ ಮಕ್ಕಳಿಗೆ ಪುನರ್‌ವಸತಿಗೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಗಜೇಂದ್ರಗಡ ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ ಎಂ ಮಾಳೆಕೊಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಮ್ಯಾಕಲ್ ಸೇರಿದಂತೆ ಸಂಬಂಧಿತ ನಾನಾ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...

ಸೆ.18ಕ್ಕೆ ಗಣಪತಿ ಶೋಭಾಯಾತ್ರೆ: ಶಾಂತವಾಗಿರುವ ಟಿ ನರಸೀಪುರದಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವ ಕುತಂತ್ರ?

ಟಿ ನರಸೀಪುರದಲ್ಲಿ ಸೆ.18ರಂದು ಗಣಪತಿ ಶೋಭಾಯಾತ್ರೆ ನಡೆಯಲಿದ್ದು, ಮಸೀದಿ ಬಳಿ ಮೆರವಣಿಗೆ...