ಗದಗ | ಕನಕದಾಸರ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

Date:

“ಸಂತ ಕನಕದಾಸರ ಜಯಂತಿಯನ್ನು ನವಂಬರ್ 27 ರಂದು ನಗರದ ಹಾತ್ತಲಗೇರಿ ನಾಕಾದ ಕನಕದಾಸ ವೃತ್ತದಲ್ಲಿ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

- Advertisement -

ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಗುರುವಾರ ನವಂಬರ್ (19) ರಂದು ಸಂತ ಕನಕದಾಸರ ಜಯಂತಿ ನಿಮಿತ್ತ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

“ಶಿಷ್ಟಾಚಾರದನ್ವಯ ಆಮಂತ್ರಣ ಮುದ್ರಣಕ್ಕೆ ಕ್ರಮ ವಹಿಸಬೇಕು. ಎಸ್.ಎಸ್.ಎಲ್.ಸಿ, ಪಿ.ಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ  ಸನ್ಮಾನ ಕಾರ್ಯಕ್ರಮವು ಜಯಂತಿ ದಿನದಂದು ಜರುಗಲಿದೆ. ಒಟ್ಟಾರೆಯಾಗಿ ಸಂತ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ ಊಟೋಪಹಾರದ ವ್ಯವಸ್ಥೆ, ವೇದಿಕೆ ವ್ಯವಸ್ಥೆ, ವೇದಿಕೆ ಅಲಂಕಾರ, ಸ್ಪರ್ಧೆಗಳ ಆಯೋಜನೆ ಕುರಿತು ಚರ್ಚಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರಿಗೂ ಸ್ವಾಗತಿಸಿ ವಂದಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಕನಕದಾಸ ಶಿಕ್ಷಣ ಸಮಿತಿಯ ಅಧ್ಯಕ್ಷರು ರವೀಂದ್ರ ದಂಡಿನ ಸೇರಿದಂತೆ ಸಮಾಜದ ಗಣ್ಯರು, ಹಿರಿಯರು ಹಾಜರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾಂಡೇಲಿ, ಜೋಯಿಡಾ ತಾಲೂಕಿನ ಹಲವು ಭಾಗಗಳಲ್ಲಿ ನವೆಂಬರ್.20ರಂದು ವಿದ್ಯುತ್ ವ್ಯತ್ಯಯ

ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ವಿವಿಧೆಡೆ 11 ಕೆ.ವಿ ವಿದ್ಯುತ್ ಮಾರ್ಗ...

ಕೋಲಾರ | ಶಾಹಿ ಗಾರ್ಮೆಂಟ್ಸ್ ವೇತನ ತಾರತಮ್ಯ ಸಲ್ಲದು; ಮೂಲಸೌಕರ್ಯ ಕಲ್ಪಿಸದಿದ್ದರೆ ಕಠಿಣ ಕ್ರಮ : ಡಿಸಿ ರವಿಕುಮಾರ್

ಕೋಲಾರದ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರ ವೇತನ ತಾರತಮ್ಯ...

ಕುಮಟಾ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿನ ಲೋಪದೋಷಗಳನ್ನು ಖಂಡಿಸಿ...

ಮಿಮ್ಸ್ ಜಾಗದ ಒತ್ತುವರಿ ತೆರವಿಗೆ ಕ್ರಮ: ನಿವಾಸಿಗಳಿಗೆ ಬದಲಿ ನಿವೇಶನ ನೀಡಲು ಸಚಿವರ ಸೂಚನೆ

ಮಂಡ್ಯ ನಗರದಲ್ಲಿನ ಮಿಮ್ಸ್ (ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಗೆ ಸೇರಿದ...