ಗದಗ | ಭಾರತೀಯ ಕಿಸಾನ್ ಸಂಘ ವತಿಯಿಂದ ಭಗವಾನ್ ಬಲರಾಮ ಜಯಂತಿ ಆಚರಣೆ

Date:

“ಇಂದಿನ ರೈತರು ಕೃಷಿಯ ಬಗ್ಗೆ ಆಸಕ್ತಿ ಕಳೆದು ಕೊಳ್ಳಬಾರದು ಸಾವಯುವ ಕೃಷಿ ಅಳವಡಿಸಿಕೊಂಡು ದೇಶಕ್ಕೆ ಅನ್ನ ಹಾಕ ಬೇಕು. ರೈತರ ಆರಾಧ್ಯ ದೈವ ಶ್ರೀ ಭಗವಾನ್ ಬಲರಾಮ ಆಗಿದ್ದಾರೆ” ಎಂದು ಜಿಲ್ಲಾ ಪ್ರದಾನ ಕಾರ್ಯದರ್ಶಿ ರಮೇಶ್. ಬ. ಕೋಳಿವಾಡ ಹೇಳಿದರು.

- Advertisement -

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಮಾಗಡಿ ಗ್ರಾಮದ ಉಡಚಮ್ಮ ದೇವಸ್ಥಾನದಲ್ಲಿ ಭಾರತೀಯ ಕಿಸಾನ್ ಸಂಘ ವತಿಯಿಂದ ಭಗವಾನ್ ಬಲರಾಮ್ ಜಯಂತಿ ಆಚರಣೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಯುವ ಮುಖಂಡರು ನಾಗರಾಜ್ ಕುಲಕರ್ಣಿ ಮಾತನಾಡಿ, “ಭಗವಾನ್ ಬಲರಾಮರ ಚರಿತ್ರೆಯನ್ನು ಹೇಳುತ್ತಾ ಕೃಷಿಯ ಬಗ್ಗೆ ಇಂದಿನ ಪರಿಸ್ಥಿತಿ ಹೇಗಿದೆ ಎಂದು ತಿಳಿಸಿದರು. ಮತ್ತು ಭಗವಾನ್ ಬಲರಾಮರು ಕೃಷಿಯ ಬಗ್ಗೆ ಹೊಂದಿದ ಕಾಳಜಿ ಮತ್ತು ಸಾಧನೆ ಹೇಗಿತ್ತು ಎಂಬುದನ್ನು ತಿಳಿಸಿದರು.

“ಭಾರತೀಯ ಕಿಸಾನ್ ಸಂಘ ಬಲರಾಮರ ಚಿನ್ಹೆಯನ್ನು ಹೊಂದಿದೆ. ಅಲ್ಲದೆ ಪ್ರತಿ ವರ್ಷ ಬಲರಾಮ್ ಜಯಂತಿಯನ್ನು ಗ್ರಾಮದಿಂದ ಹಿಡಿದು ರಾಷ್ಟ್ರಮಟ್ಟದಲ್ಲಿ ಆಚರಿಸುತ್ತಿರುದು ಸ್ಲಾಗಣೀಯ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಕಡ್ಡಾಯವಾಗಿ ದೇವದಾಸಿ ಮಹಿಳೆಯರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು: ಯು ಬಸವರಾಜ

ಈ ಸಂದರ್ಭದಲ್ಲಿ ಶಿರಹಟ್ಟಿ ತಾಲೂಕ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷರು ಶಂಕರಗೌಡ ಪಾಟೀಲ್ ಹಾಜರಿದ್ದರು. ಮಾಗಡಿ ಗ್ರಾಮದ ಶ್ರೀ ಪಕ್ಕೀರಯ್ಯ ಹಿರೇಮಠ್, ಪುಂಡಲೀಕ ಅದರ್ಕಟ್ಟಿ, ರಾಮನಗೌಡ ಪಾಟೀಲ್, ಅಶೋಕ್ ಮುಳಗುಂದ, ಅಶೋಕ್ ಚ ಪಲ್ಲೇದ, ಮಲ್ಲಿಕಾರ್ಜುನ ಈ ಪಾಟೀಲ್, ಶಿವಲಿಂಗಪ್ಪ ಕೊಡಿ, ಗೋಪಾಲ್ ರೆಡ್ಡಿ  ಶೆಟ್ರಡಿ, ವೀರೇಶ್ (ರಾಜು), ಶಿವಶೀಂಪಿ, ಈಶ್ವರ್, ಗಿರೀಶ್ ಪತ್ತಾರ್, ಅಮೃತ್ತಗೌಡ ಪಾಟೀಲ್, ಹಾಲಪ್ಪ ಲಕ್ಷ್ಮೇಶ್ವರ, ಈಶ್ವರ್ ಗೌಡರ್ ಪಾಟೀಲ್, ಬಸನಗೌಡ ಪಾಟೀಲ ಇನ್ನು ಹಲವಾರು ರೈತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...