ಗದಗ | ಹಳ್ಳಿರಂಗ ಶಾಲೆ ಗಣರಾಜ್ಯ ದಿನಾಚರಣೆಯ ಸಂಭ್ರಮ

Date:

ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಯಾವಗಲ್ ಗ್ರಾಮದ ಹಳ್ಳಿರಂಗ ಶಾಲೆಯಲ್ಲಿ ಗಣರಾಜ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

- Advertisement -

ಅಕ್ಷರದವ್ವ ಸಾವಿತ್ರಿಬಾಯಿ ಪುಲೆಯವರ ಮಾರ್ಗದಲ್ಲಿ ಜರುಗಿದ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾದ ಶ್ರೀಮತಿ ಸಂಶಾದ ಬಾಬಾನಗರವರು ನೇರಿವೆರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ನಂತರ “ಗ್ರಾಮದ ಪ್ರಗತಿ, ಬಯಲು ಶೌಚಕ್ಕೆ ಮುಕ್ತಿ , ಉತ್ತಮ ರಸ್ತೆ  ಮತ್ತು ಸ್ವಚ್ಛತೆ. ಶಾಲೆಗಳ ಉನ್ನತೀಕರಣ,  ವಿದ್ಯಾರ್ಥಿಗಳ ಕಲಿಕೆಗೆ ಪೂರಕ  ವಾತಾವರಣ ನಿರ್ಮಿಸಿಕೊಡಬೇಕು” ಎಂದು ಅಧ್ಯಕ್ಷರಿಗೆ ಹಳ್ಳಿರಂಗ ಸದ್ಯಸರು ಮನವಿ ಮಾಡಿಕೊಂಡರು.

ಕವಿ ವೀರಪ್ಪ ತಾಳದವರ ಮಾತನಾಡಿ, “ಡಾ.ಬಿ.ಆರ್. ಅಂಬೇಡ್ಕರವರ ಸಂವಿಧಾನದ ಆಶಯದಂತೆ ನಾವೆಲ್ಲ ಭಾರತೀಯರಾಗಿ ಬಾಳುತ್ತಲೆ ನಮ್ಮ ದೇಶದ ಸೌಹಾರ್ದ ಪರಂಪರೆಯನ್ನು ಎತ್ತಿ ಹಿಡಿಯೋಣ ಎಂದು ಹೇಳಿದರು.

ಹಳ್ಳಿರಂಗ ಕ್ಯಾಲೆಂಡರ್ ಬಿಡುಗಡೆ

ಹಳ್ಳಿರಂಗ  ಐದನೆ ವರ್ಷ ಪೂರೈಸಿದ ಈ ಸವಿ ನೆನಪಲ್ಲಿ ವಿಶೇಷ ದಿನದರ್ಶಿಕೆಯನ್ನು  ಹಳ್ಳಿರಂಗವು ಬಿಡುಗಡೆಗೊಳಿಸಿತು. ಹಳ್ಳಿರಂಗ ಐದು ವರ್ಷಗಳ ವಿಶೇಷ ಕಾರ್ಯ ಚಟುವಟಿಕೆ ಈ ಕ್ಯಾಲೆಂಡರಿನಲ್ಲಿವೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂವಿಧಾನ ಜೀವಾಳ : ಪ್ರೊ.ಬಿ.ಎಸ್.ಬಿರಾದಾರ್

ಕಾರ್ಯಕ್ರಮದಲ್ಲಿ ಹಳ್ಳಿರಂಗ ಪ್ರಧಾನ ಕಾರ್ಯದರ್ಶಿ ಬಿ.ಸಿ. ಗಣಿ, ಅಧ್ಯಕ್ಷ ರಾದ ಶ್ರೀಮತಿ ರೂಪಾ ವೀರಪ್ಪ,  ಇಮಾಮ ಬೊದ್ಲೆಖಾನ, ಕಾಶೀನಾಥ ನವಲಗುಂದ ನವಲಗುಂದ, ನೇತ್ರಾವತಿ ಕೊಣ್ಣೂರು, ರವಿ ಕಾಳಿ, ಹೆಣ್ಣು ಮಕ್ಕಳ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಎಸ್.ಬಿ.ಜವಳಿ, ಗ್ರಾಮ ಲೆಕ್ಕಾಧಿಕಾರಿಗಳು, ಸದಸ್ಯ ಕೆಂಚಪ್ಪ ಮಾದರ ,ಶಿಕ್ಷಕ ಮುತ್ತು ಕುರಿ, ಹಿರಿಯರಾದ ಗದಿಗೆಪ್ಪ ಕಡಿ,  ಹಳ್ಳಿರಂಗ ವಿದ್ಯಾರ್ಥಿಗಳು ಹಾಗೂ ಗ್ರಾಮದ ಪ್ರಮುಖರು ಅನೇಕರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...