ಗದಗ | ಶಿಶುಪಾಲನಾ ಕೇಂದ್ರ ಮಕ್ಕಳ ಬೆಳವಣಿಗೆಗೆ ಪೂರಕವಾಗಿರಲಿ: ಜಿ.ಪಂ. ಐಇಸಿ ಸಂಯೋಜಕ

Date:

ಶಿಶುಪಾಲನಾ ಕೇಂದ್ರ ಮಕ್ಕಳಿಗೆ ಪೂರಕ ವಾತಾವರಣ ನಿರ್ಮಿಸುವುದರ ಜೊತೆಗೆ ಸಮಾಜಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂದು ಗದಗ ಜಿಲ್ಲಾ ಪಂಚಾಯತ್ ಐಇಸಿ ಸಂಯೋಜಕ ವಿ ಎಸ್ ಸಜ್ಜನ ಹೇಳಿದರು.

- Advertisement -

ರೋಣ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ರೋಣ‌, ಗಜೇಂದ್ರಗಡ ಹಾಗೂ ನರಗುಂದ ತಾಲೂಕಿನ ಶಿಶುಪಾಲನಾ ಕೇಂದ್ರದ ಆರೈಕೆ ಸಿಬ್ಬಂದಿಗಳ ಮೂರನೇ ದಿನದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಮೊಬೈಲ್ ಕ್ರೆಚೆಸ್ ಸಂಸ್ಥೆಯು ದೆಹಲಿಯಲ್ಲಿ ಸುಮಾರು 54 ವರ್ಷಗಳ ಹಿಂದೆ ಸ್ಥಾಪಿತವಾದ ಒಂದು ಸ್ವಯಂ‌ ಸೇವಾ ಸಂಸ್ಥೆಯಾಗಿದ್ದು, ದೇಶದಾದ್ಯಂತ ಎಲ್ಲ ರಾಜ್ಯಗಳಲ್ಲಿ ಮಕ್ಕಳ ಬಾಲ್ಯದ ಬೆಳವಣಿಗೆ, ಸಮಾಜದ ಅಂಚಿನಲ್ಲಿರುವ ಮಕ್ಕಳ ಹಕ್ಕುಗಳ ಕುರಿತಾಗಿ ಕೆಲಸ ಮಾಡುತ್ತಿದೆ. ಸಂಸ್ಥೆಯು ಸಮುದಾಯ ಮಟ್ಟದಿಂದ ರಾಷ್ಟ್ರ ಮಟ್ಟದಲ್ಲಿ ಸ್ಥಳೀಯ ಸರ್ಕಾರ, ಹಲವಾರು ಸಂಘ ಸಂಸ್ಥೆಗಳೊಡನೆ ಮಕ್ಕಳ ಬಾಲ್ಯದ ಬೆಳವಣಿಗೆಯ ಕುರಿತು ಕೆಲಸ ಮಾಡುತ್ತಿದೆ” ಎಂದರು.

“ಕರ್ನಾಟಕ ಸರ್ಕಾರದ ಪಂಚಾಯತ್ ರಾಜ್ ಇಲಾಖೆಯೊಂದಿಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ 4,000 ಶಿಶುಪಾಲನಾ‌ ಕೇಂದ್ರಗಳನ್ನು ಪ್ರಾರಂಭಿಸಲು ಒಪ್ಪಂದ ಮಾಡಿಕೊಂಡಿರುತ್ತದೆ. ಮೊಬೈಲ್ ಕ್ರೆಚಸ್ ಸಂಸ್ಥೆಯು ಕೇಂದ್ರದ ಆರೈಕೆ ಸಿಬ್ಬಂದಿಗಳು ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದರ ಕುರಿತಾಗಿ ಪಂಚಾಯತ್ ರಾಜ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ರಾಜ್ಯ ಮಟ್ಟದ ತರಬೇತಿ ನೀಡಲಾಗಿತ್ತು. ಅಂತಹ ನುರಿತ ತರಬೇತುದಾರರಿಂದ ತಾಲೂಕು ಮಟ್ಟದಲ್ಲಿ ತರಬೇತಿ ನೀಡಲಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸರ್ವ ಧರ್ಮೀಯರಿಂದ ಉರುಸ್‌ ಆಚರಣೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಮೇಲ್ವಿಚಾರಕರು ಹಾಗೂ ತರಬೇತಿದಾರರಾಗಿರುವ ಮಂಜುಳಾ ಗುನಾರಿ, ರಾಜೇಶ್ವರಿ ಮೇಟಿ ತರಬೇತಿ ನೀಡುವುದರ ಜೊತೆಗೆ ಇತರೆ ಗ್ರೂಪ್ ಚಟುವಟಿಕೆಗಳನ್ನು ಮಾಡಿಸಿದರು. ಈ ತರಬೇತಿಯಲ್ಲಿ 54 ಆರೈಕೆ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...