ಗದಗ | ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ

Date:

‘ನನ್ನ ಜೀವನವೇ ನನ್ನ ಸಂದೇಶ’ ಎಂದು ಜಗತ್ತಿಗೆ ತಿಳಿಸಿದ ಮಹಾತ್ಮ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಗದಗ ಬೆಟಗೇರಿ ನಗರಸಭೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗದಗ ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಸ್ವಚ್ಛತಾ ಅಭಿಯಾನ” ನಡೆಸಲಾಯಿತು.

- Advertisement -

ಶ್ರಮದಾನಕ್ಕೆ ಚಾಲನೆ ನೀಡಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಗಾಂಧಿ ಜಯಂತಿ ಅಂಗವಾಗಿ ನಡೆಸುತ್ತಿರುವ ಸ್ಚಚ್ಛತಾ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಎಲ್ಲರೂ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳುವ ಮೂಲಕ ಸಾಂಕ್ರಾಮಿಕ ರೋಗಗಳಿಂದ ಸಂರಕ್ಷಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಮೊದಲು ಇರಾನ್‌ನ ಪರಮಾಣು ಕೇಂದ್ರಕ್ಕೆ ದಾಳಿ ನಡೆಸಿ: ಇಸ್ರೇಲ್‌ಗೆ ಡೊನಾಲ್ಡ್ ಟ್ರಂಪ್‌ ಸಲಹೆ

ಶ್ರಮದಾನದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್., ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ಮಹೇಶ ಪೋತದಾರ, ನಗರಸಭೆ ಅಧಿಕಾರಿಗಳಾದ ಆನಂದ ಬದಿ, ಹುಚ್ಚೇಶ್ವರ ಬಂಡಿವಡ್ಡರ ಸೇರಿದಂತೆ ನಗರಸಭೆಯ ಸದಸ್ಯರು, ಸಿಬ್ಬಂದಿ, ಗದಗ ರೆಡ್ ಕ್ರಾಸ್ ಸಂಸ್ಥೆ, ಎನ್.ಸಿ.ಸಿ ವಿದ್ಯಾರ್ಥಿಗಳು, ಸಂಘಟನೆಗಳ ಸದಸ್ಯರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...