ಗದಗ | ತಹಸೀಲ್ದಾರ ಕಾರ್ಯಾಲಯದ ಸುತ್ತ-ಮುತ್ತಲ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ

Date:

ಗಜೇಂದ್ರಗಡ ನಗರದ ತಹಸೀಲ್ದಾರರ ಕಾರ್ಯಾಲಯದ ಸುತ್ತ-ಮುತ್ತಲು ಇರುವ ಅನಧಿಕೃತ ಗೂಡಂಗಡಿಗಳನ್ನು ಪುರಸಭೆ ಅಧಿಕಾರಿಗಳು ಜ.7ರಂದು ಬೆಳ್ಳಂಬೆಳಗ್ಗೆ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.

ತಹಸೀಲ್ದಾರ ಕಾರ್ಯಾಲಯದ ಸುತ್ತಮುತ್ತ ಇದ್ದ ಸುಮಾರು 50ಕ್ಕೂ ಹೆಚ್ಚು ಅಂಗಡಿಗಳು ಇದ್ದು ಅವುಗಳನ್ನು ಪೊಲೀಸ್‌ ಇಲಾಖೆಯ ಭದ್ರತೆಯಲ್ಲಿ ತೆರವು ಕಾರ್ಯ ನಡೆಸಿದ್ದಾರೆ. ಕೆಲ ಅಂಗಡಿ ಮಾಲೀಕರು ತಾವಾಗಿಯೇ ಅಂಗಡಿಯ ತೆರವು ಕಾರ್ಯಕ್ಕೆ ಮುಂದಾದರೆ, ಇನ್ನೂ ಕೆಲ ಅಂಗಡಿಗಳನ್ನು ಪುರಸಭೆ ಜೆಸಿಬಿಯಿಂದ ತೆರವು ಕಾರ್ಯ ಮಾಡಲಾಯಿತು. ಈ ವೇಳೆ ಪುರಸಭೆ ಅಧಿಕಾರಿಗಳು ಹಾಗೂ ವ್ಯಾಪಾರಸ್ಥರ ಮಧ್ಯ ವಾಗ್ವಾದ ನಡೆದು ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಈ ಕುರಿತಂತೆ ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ ಮಾಧ್ಯಮದ ಜೊತೆ ಮಾತನಾಡಿ ತಹಸೀಲ್ದಾರರ ಕಚೇರಿಗೆ 25ಕ್ಕೂ ಹೆಚ್ಚು ಹಳ್ಳಿಯ ಜನರು ನಿತ್ಯ ಭೇಟಿ ನೀಡುತ್ತಾರೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ, ವಾಹನ ಸವಾರರಿಗೆ, ಬಸ್ ಸಂಚಾರಕ್ಕೆ ತೊಂದರೆಯಾದ ಹಿನ್ನಲೆಯಲ್ಲಿ ಅನಧಿಕೃತ ಅಂಗಡಿಗಳನ್ನು ತೆರವು ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಕ್ರಮ ಗಣಿಗಾರಿಕೆ; ಭಗವಂತ ಖೂಬಾಗೆ 25.28 ಕೋಟಿ ದಂಡ : ಈಶ್ವರ ಖಂಡ್ರೆ

ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ...

ಶಿವಮೊಗ್ಗ | ಸಂಸತ್ತಿನಲ್ಲಿ ಕ್ಷೇತ್ರದ ಧ್ವನಿಯಾಗುವೆ, ಅವಕಾಶ ಕೊಡಿ: ಗೀತಾ ಶಿವರಾಜಕುಮಾರ

ಶಿವಮೊಗ್ಗ ಕ್ಷೇತ್ರದ ಧ್ವನಿಯಾಗಿ ಸಂಸತ್ತಿನಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವೆ. ಆದ್ದರಿಂದ ಇಲ್ಲಿ...

ರಾಯಚೂರು | ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತೆಯರ ಪೊರಕೆ ಪ್ರತಿಭಟನೆ

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಸಂಸದ...

ಪ್ರಜ್ವಲ್ ಲೈಂಗಿಕ ಹಗರಣ | ಭವಾನಿ ರೇವಣ್ಣಗೂ ನೋಟಿಸ್‌ ನೀಡಿದ ಎಸ್‌ಐಟಿ

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ...