ಗದಗ | ಸಂವಿಧಾನ ಜಾಗೃತಿ ಜಾಥಾಗೆ ಗ್ರಾ.ಪಂ. ಅಧ್ಯಕ್ಷೆ ಮಲ್ಲಮ್ಮ ಮರೆಣ್ಣವರ ಚಾಲನೆ

Date:

ಗದಗ ಜಿಲ್ಲಾಡಳಿತ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾಗೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಲ್ಮಮ್ಮ ಮರೆಣ್ಣವರ ಚಾಲನೆ ನೀಡಿದರು.

- Advertisement -

ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯ ಶರಣಬಸಪ್ಪ ಹಳೇಮನಿ, “ಸಂವಿಧಾನ ಜಾಗೃತಿ ಜಾಥಾ ಎಂದರೆ ನಮ್ಮೆಲ್ಲರ ರಕ್ಷಣೆ ಮಾಡುವ ಸಂವಿಧಾನ ಸ್ಥಬ್ಧ ಚಿತ್ರಗಳನ್ನೊಳಗೊಂಡ ರಥ. ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನಕ್ಕೆ ಸಂವಿಧಾನ ಸಾಕ್ಷಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಿ ಎಮ್ ಬಡಿಗೇರ ಮಾತನಾಡಿ, “ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಪ್ರದರ್ಶಿಸಿಸುವ ಸ್ತಬ್ದ ಚಿತ್ರವನ್ನು ಜಿಲ್ಲೆಯ ಎಲ್ಲ ತಾಲೂಕು ಮತ್ತು ಗ್ರಾಮ ಪಂಚಾಯತಿಗಳಲ್ಲಿ ಪ್ರದರ್ಶಿಸಲಾಗುತ್ತಿದೆ. ಆ ಮೂಲಕ ಸಂವಿಧಾನ ಕುರಿತು ಸಾರ್ವಜನಿಕರಿಗೆ ಸಂವಿಧಾನದ ಮಹತ್ವ ತಿಳಿಸುವ ಕಾರ್ಯಕ್ರಮವನ್ನು ಸರ್ಕಾರ ಆಯೋಜಿಸಿದೆ” ಎಂದರು.

ಈ ಸಂದರ್ಭದಲ್ಲಿ , ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಎಚ್ ಕೆ ಅರಳಿಕಟ್ಟಿ .ಗ್ರಾ.ಪಂ. ಉಪಾಧ್ಯಕ್ಷರಾದ ಈರಮ್ಮ ಮುದಿಗೌಡ್ರ.ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಮುತ್ತು ರಾಯರಡ್ಡಿ.ಸದಸ್ಯರಾದ ಜಡಿಯಪ್ಪಗೌಡ್ರ ಚನ್ನಪ್ಪಗೌಡ್ರ. ಶೋಭಾ ಕೋಣನ್ನವರ. ನಿರ್ಮಲಾ ತಳವಾರ.ಶಂಕ್ರಮ್ಮ ಚಲವಾದಿ. ಬಾಪು ಹಿರೇಗೌಡ್ರ. ಹೆಸ್ಕಾಮ್ ಎಇಇ.ಎಚ್ ಎಮ್ ಖುದಾವಂದ್.ಕಾಲೇಜು ಪ್ರಾಚಾರ್ಯರಾದ ಎಸ್ ವ್ಹಿ ದಂಡನಾಯ್ಕರ.ಉಪಸ್ಥಿತರಿದ್ದರು. ಪದವಿ ಪೂರ್ವ ಕಾಲೇಜು ಶಿಕ್ಷಕರಾದ ಪಕ್ಕಿರೇಶ ಅಂಗಡಿ ಸಂವಿಧಾನ ಕುರಿತ ಜಾಗೃತಿ ಉಪನ್ಯಾಸ ನೀಡಿದರು.ಶೃಷ್ಟಿ ಕಲಾ ತಂಡದವರಿಂದ ಡಾ.ಅಂಬೇಡ್ಕರ ರವರ ಕ್ರಾಂತಿ ಗೀತೆ ಪ್ರಸ್ತುತ ಪಡಿಸಿದರು. ಬಿ ಎಪ್ ಭಿಮಣ್ಣವರ.ಕಾರ್ಯಕ್ರಮ ನಿರೂಪಣೆ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...