ಗದಗ | ನಿರಂತರ ಪ್ರಕಾಶನ ಮುಡಿಗೆ ರಾಜ್ಯಮಟ್ಟದ ಪ್ರಕಾಶಕ ಪ್ರಶಸ್ತಿ ಗರಿ

Date:

ಕಳೆದ ಎರಡೂ ವರೆ ದಶಕಗಳಿಂದ ಪುಸ್ತಕ ಪ್ರಕಾಶನ ಸಂಸ್ಥೆಯಲ್ಲಿ ತನ್ನದೇ ಆದ ಹಿರಿಮೆಗಳಿಸಿ ಮೌಲಿಕ ಕೃತಿಗಳನ್ನು  ಕನ್ನಡ ಸಾರಸ್ವತ ಲೋಕಕ್ಕೆ ಅರ್ಪಿಸಿ ಅಕ್ಷರ ಸಂಸ್ಕೃತಿ ಉಳಿಸಿ, ಪುಸ್ತಕ ಸಂಸ್ಕೃತಿ ಬೆಳೆಸಲು ಪಣ ತೊಟ್ಟಿರುವ ಗದಗಿನ ನಿರಂತರ ಪ್ರಕಾಶನದ ಪ್ರಕಾಶಕ, ಹಿರಿಯ ಸಾಹಿತಿ ಎ.ಎಸ್. ಮಕಾನದಾರ ಅವರು ರಾಜ್ಯಮಟ್ಟದ ಪ್ರಕಾಶನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

- Advertisement -

ಫೆಬ್ರವರಿ 7-8ರಂದು ಎರಡು ದಿನಗಳ ಕಾಲ ಬೀದರ್ ಜಿಲ್ಲೆಯ ಬೇಲೂರಿನ ಶರಣ ಉರಿಲಿಂಗ ಪೆದ್ದಿ, ಶರಣೆ ಕಾಳವ್ವೆ ಉತ್ಸವ, ಲಿಂಗೈಕ್ಯ  ಶಿವಲಿಂಗೇಶ್ವರ ಶಿವಯೋಗಿಗಳ 57 ಪುಣ್ಯ ಸ್ಮರಣೆ ನಿಮಿತ್ಯ ಉರಿಲಿಂಗ ಪೆದ್ದಿ ಮಠದಲ್ಲಿ ಕರ್ನಾಟಕ ರಾಜ್ಯ ಮಟ್ಟದ ಪ್ರಥಮ ಪ್ರಕಾಶಕರ ಸಮ್ಮೇಳನದಲ್ಲಿ ಸಮಗ್ರ ಯೋಜನೆ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ ಸತೀಶ್ ಹೊಸಮನಿ ಯವರು ಪ್ರಶಸ್ತಿ ಪ್ರದಾನ ಮಾಡುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಪುಸ್ತಕೋದ್ಯಮಿ ಬಸವರಾಜ್ ಜಿ ಕೊನೆಕ್ ಸಮ್ಮೇಳನ ದ ಸರ್ವಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಶರಣು ಸಲಗರ ಸಮಾರಂಭದ ಅಧ್ಯಕ್ಷತೆ  ವಹಿಸುವರು. ಲೋಕಸಭಾ ಸದಸ್ಯ ಸಾಗರ ಖಂಡ್ರೆ ಪುಸ್ತಕ ವ್ಯಾಪಾರಿ ಮತ್ತು ಪ್ರಕಾಶಕರ ಸಂಘದ ಜಿಯಾ ಉದ್ದಿತ್ ಮುಖ್ಯ ಅತಿಥಿ ಗಳಾಗಿ ಪಾಲ್ಗೊಳ್ಳ ಲಿದ್ದಾರೆ.

ಉರಿಲಿಂಗ ಪೆದ್ದಿ ಸಂಸ್ಥಾನ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಸಾನಿಧ್ಯ ವಹಿಸುವರು. ಖ್ಯಾತ ಕವಿ ಡಾ ರಾಜಶೇಖರ್ ಮಠಪತಿ ಇವರಿಂದ ಸಮಾರೋಪ ನುಡಿ ನಡೆಯಲಿದೆ.

ಇದೇ ಸಂದರ್ಭದಲ್ಲಿ ನಿರಂತರ ಪ್ರಕಾಶನ ದ ಜೊತೆಗೆ ವಿದ್ಯಾನಿಧಿ ಪ್ರಕಾಶನ, ಅಭಿನವ ಪ್ರಕಾಶನ, ಶಾರದಾ ಪ್ರಕಾಶನ, ಅಮರ ಪ್ರಕಾಶನ ಶಿರಪುರ ಪ್ರಕಾಶನ, ಧರಿನಾಡು ಪ್ರಕಾಶನ, ಪೂಜಾ ಪ್ರಕಾಶನ ಸಂಸ್ಥೆ ಗಳ ಪ್ರಕಾಶಕರೂ ಪ್ರಕಾಶನ ಪ್ರಶಸ್ತಿ ಸ್ವೀಕರಿಸಲಿದ್ದಾರೆ 

ನಿರಂತರ ಪ್ರಕಾಶನ ಪ್ರಕಟಿಸಿದ  ವಿವಿಧ ಲೇಖಕರ  ಪುಸ್ತಕಗಳು ನಾಡಿನ ಹಲವು ದತ್ತಿ ಪ್ರಶಸ್ತಿ ಮತ್ತು ಪುರಸ್ಕಾರಗಳು ಲಭಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...