ಗದಗ | ಕನಿಷ್ಠ ಬೆಂಬಲ ಬೆಲೆ ನೀಡಲು ಆಗ್ರಹ

Date:

ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡುವ ಕಾನೂನು ಜಾರಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗದಗ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಮುತ್ತನಗೌಡ ಚೌಡರೆಡ್ಡಿ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸಲ್ಲಿಸಲಾಯಿತು. ಸರ್ಕಾರಕ್ಕೆ ಮನವಿ ಸಲ್ಲಿಸಿದರು.

- Advertisement -

“ರೈತರ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು. ವಿದ್ಯುತ್ ಖಾಸಗೀಕರಣ ಮಾಡಬಾರದು. ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ಖಾಸಗೀಕರಣ ಹಾಗೂ ಪಂಪ್‌ಸೆಟ್ ಮೀಟರೀಕರಣದ ಪ್ರಯತ್ನ ಕೂಡಲೇ ನಿಲ್ಲಿಸಬೇಕು. ಐತಿಹಾಸಿಕ ದೆಹಲಿ ರೈತ ಹೋರಾಟ ಮುಂದಿಟ್ಟಿದ್ದ ಎಲ್ಲಾ ಹಕ್ಕೋತ್ತಾಯ- ಗಳನ್ನು ಈಡೇರಿಸಬೇಕು. 60 ವರ್ಷ ದಾಟಿರುವ ಎಲ್ಲ ಕೃಷಿಕರಿಗೆ ₹5,000 ಮಾಸಿಕ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ

ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಮಹಾದೇವೇಗೌಡ ಪಾಟೀಲ, ರಾಮಪ್ಪ ಸವಡಿ, ಬಾಳಪ್ಪ ಮೊರಬದ, ಗೋವಿಂದಪ್ಪ ತಳವಾರ, ಶರಣಪ್ಪ ಕೊಪ್ಪದ, ಶರಣಪ್ಪ ಜೋರಗತ್ತಿ, ಅಲಾಸಾಬ್‌ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...