ಗದಗ | ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ವೈಶಾಲಿ ಮನವಿ

Date:

ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸೋಣ. ಪೋಲಿಯೋ ರೋಗ ಮುಕ್ತ ಸಮಾಜ ನಿರ್ಮಿಸೋಣ. ಪೋಲಿಯೋ ವಿರುದ್ಧ ಕರ್ನಾಟಕ ಸಾಧಿಸಿರುವ ಗೆಲುವನ್ನು ಮುಂದುವರೆಸಲು ಕೈ ಜೋಡಿಸೋಣ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಹೇಳಿದರು.

- Advertisement -

ಗದಗ ನಗರದ ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡುವ ಮೂಲಕ ಚಾಲನೆ ನೀಡಿ ಮಾತಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಮಾರ್ಚ್ 3 ರಿಂದ 6ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನದಲ್ಲಿ ಗದಗ ಜಿಲ್ಲೆಯ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಎಲ್ಲರೂ ತಮ್ಮ ಮಕ್ಕಳಿಗೆ ಲಸಿಕೆ‌ ಕೊಡಿಸಬೇಕು” ಎಂದರು.

“ಪೋಲಿಯೋ ಲಸಿಕೆಯನ್ನು ಹನಿಗಳ ರೂಪದಲ್ಲಿ ಉಚಿತವಾಗಿ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ತಮ್ಮ‌ಸಮೀಪದ ಲಸಿಕಾ ಕೇಂದ್ರದಲ್ಲಿ ಪೋಲಿಯೊ ಹನಿ ಹಾಕಿಸಬೇಕು ಎಂದರು.

“ಜಿಲ್ಲೆಯಲ್ಲಿ 1,29,327 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕುವ ಮೂಲಕ ಪೋಲಿಯೋ ಮುಕ್ತ ಕರ್ನಾಟಕವನ್ನಾಗಿಸಲು ಕೈಜೋಡಿಸೋಣ” ಎಂದರು.

ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಮಾತನಾಡಿ, “0-5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿ ಪೋಲಿಯೋ ಎಂಬ ಭೀಕರ ರೋಗದಿಂದ ಮಕ್ಕಳನ್ನು ರಕ್ಷಿಸಬೇಕು” ಎಂದು ಪೋಷಕರಲ್ಲಿ ಕೋರಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶಿವಗಂಗೋತ್ರಿ ಆವರಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ಜಿಮ್ಸ್ ನಿರ್ದೇಶಕ ಡಾ ಬಸವರಾಜ ಬೊಮ್ಮನಹಳ್ಳಿ, ಉಪನಿರ್ದೇಶಕ ಡಾ ಶ್ರೀಧರ ಎಸ್ ಎಂ, ಡಿಎಚ್‌ಒ ಡಾ ಎಸ್ ಎಸ್ ನೀಲಗುಂದ, ಜಿಲ್ಲಾ ಶಸ್ತ್ರಾ ಚಿಕಿತ್ಸಕ ಡಾ. ಬಿ ಸಿ ಕರಿಗೌಡರ್, ಜಿಲ್ಲಾ‌ ಆರ್‌ಸಿಎಚ್ ಅಧಿಕಾರಿ ಡಾ ಮೀನಾಕ್ಷಿ ಕೆ ಎಸ್, ಡಿಎಸ್‌ಒ ಡಾ ವೆಂಕಟೇಶ ರಾಠೋಡ, ನಗರ ಸಭೆ ಸದಸ್ಯ ಪ್ರಕಾಶ ಅಂಗಡಿ, ವ್ಹೀಲ್ ಕ್ಲಬ್, ರೋಟರಿ ಕ್ಲಬ್ ಸದಸ್ಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...