ಗದಗ | ಪರೀಕ್ಷಾರ್ಥಿಗಳಿಗೆ ಗುಲಾಬಿ ನೀಡಿ ಪ್ರೋತ್ಸಾಹ ನೀಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್

Date:

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್‌ 25ರಿಂದ ಜಿಲ್ಲಾದ್ಯಂತ ಆರಂಭವಾಗಿದ್ದು, ಗದಗ ನಗರದ ಸಿಡಿಒ ಜೈನ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಪರೀಕ್ಷಾರ್ಥಿಗಳಿಗೆ ಗುಲಾಬಿ ಹೂ ನೀಡಿ ಶುಭ ಹಾರೈಸಿದರು.

- Advertisement -

ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳ ಜೀವನದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಎಂಬುದು ಮಹತ್ವದ ಪಾತ್ರ ವಹಿಸಲಿದೆ. ವಿದ್ಯಾರ್ಥಿಗಳು ಎದೆಗುಂದದೇ ಅಂಜದೇ ಯಾವುದೇ ಆತಂಕಕ್ಕೆ ಒಳಗಾಗದೇ ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಬರೆಯಬೇಕು.  ಉತ್ತಮ ಅಂಕಗಳಿಸುವ ಮೂಲಕ ನಿಮ್ಮ ಜೀವನವನ್ನು ಕಟ್ಟಿಕೊಳ್ಳಲು ಮುಂದಾಗುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪರೀಕ್ಷಾ ಕೇಂದ್ರದ ವ್ಯವಸ್ಥೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರೊಂದಿಗೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿಗಳು ಯಾವುದೇ ಅಕ್ರಮಗಳಿಗೆ ಗೊಂದಲಗಳಿಗೆ ಅವಕಾಶ ನೀಡದಂತೆ ಸೂಚಿಸಿದರು. ಪರೀಕ್ಷೆಗಳು ಸುಲಲಿತವಾಗಿ ಜರುಗಲು ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ  ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಎಸ್. ಬುರುಡಿ, ನಡುವಿನಮನಿ ಸೇರಿದಂತೆ ಶಾಲೆಯ ಮುಖ್ಯಸ್ಥರು, ವಿದ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...