ಗದಗ | ಡಾ. ಬಿ.ಆರ್.ಅಂಬೇಡ್ಕರ ಹಾಗೂ ಬಾಬು ಜಗಜೀವನ್ ರಾವ್ ಮೂರ್ತಿ ಸ್ಥಾಪನೆಗೆ ದೇಣಿಗೆ ಸಂಗ್ರಹ

Date:

“ಭಾರತದ ಮಹಾನ್ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾನ್ ಸಮಾಜ ಸೇವಕ ಬಾಪೂಜಿ ಜಗಜೀವನ್ ರಾವ್ ಅವರ ಮೂರ್ತಿಯನ್ನು ಪ್ರತಿಷ್ಠಾಪಿಸಲು ಸಾರ್ವಜನಿಕ ದೇಣಿಗೆ ಮೂಲಕ ನಿರ್ಮಾಣ ಮಾಡಲಾಗುವುದು” ಎಂದು ಸರ್ವ ಜನಾಂಗದ ಸಂಘ ಸಂಸ್ಥೆಗಳ ಸಭೆಯಲ್ಲಿ ತಿರ್ಮಾನಿಸಲಾಯಿತು.

- Advertisement -

ಗದಗ ಜಿಲ್ಲೆಯ ನರಗುಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸರ್ವ ಜನಾಂಗದ ಸಂಘ ಸಂಸ್ಥೆಗಳ ಸಮ್ಮುಖದಲ್ಲಿ ಸಭೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಸಭೆಯಲ್ಲಿ “ಸಾರ್ವಜನಿಕರಿಂದ ಸಹಕಾರ ಪಡೆಯುವ ಉದ್ದೇಶದಿಂದ ಗ್ರಾಮಗಳಲ್ಲಿ ದೇಣಿಗೆ ಸಂಗ್ರಹಿಸಲು ಪುಸ್ತಕಗಳನ್ನು (ರಶೀದಿ ಬುಕ್) ಬಿಡುಗಡೆ ಮಾಡಲಾಗಿದೆ”

ಈ ಕಾರ್ಯವು ಸಮಾಜದ ಏಕತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದ್ದು, ಎಲ್ಲಾ ಗ್ರಾಮಸ್ಥರು ಹಾಗೂ ಸಾರ್ವಜನಿಕರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ದೇಣಿಗೆ ನೀಡುವ ಮೂಲಕ ಈ ಪುಣ್ಯ ಕಾರ್ಯಕ್ಕೆ ಕೈಜೋಡಿಸುವಂತೆ ಸರ್ವ ಜನಾಂಗದ ಸಂಘ ಸಂಸ್ಥೆಗಳು ಮನವಿ ಮಾಡಿದವು.

“ದೇಣಿಗೆ ಸಂಗ್ರಹ ಕಾರ್ಯವನ್ನು ಪಾರದರ್ಶಕವಾಗಿ ನಡೆಸಲಾಗುತ್ತಿದ್ದು, ಸಂಗ್ರಹಿಸಲಾದ ಮೊತ್ತವನ್ನು ಮೂರ್ತಿ ನಿರ್ಮಾಣ ಮತ್ತು ಪ್ರತಿಷ್ಠಾಪನೆ ಕಾರ್ಯಕ್ರಮಕ್ಕಾಗಿ ಬಳಸಲಾಗುತ್ತದೆ. ಸಾರ್ವಜನಿಕರು ಈ ಮಹತ್ವದ ಸಾಮಾಜಿಕ ಕಾರ್ಯಕ್ಕೆ ಸಹಕಾರ ನೀಡಬೇಕು” ಎಂದು ಸಭೆಯ ಚರ್ಚಿಸಲಾಯಿತು.

 ಸಭೆಯಲ್ಲಿ ಹಿರಿಯರು ರವಿಕುಮಾರ್ ಚಿಂತಾಲ ಮೋದಿನ ಸಾಬ್  ಮುಳುಗುಂದ, ಕಿರಣ ಜೋಗಣ್ಣವರ, ಮೈಲಾರಪ್ಪ ಹಳೆಮನೆ, ಲಕ್ಷ್ಮಪ್ಪ ಮ್ಯಾಗೇರಿ, ಈರಪ್ಪ ಮ್ಯಾಗೇರಿ, ಮುತ್ತು ಸುರಕೋಡ್, ಹೊರೆಕೇರಿ  ಗ್ರಾಮದ ವೆಂಕಟೇಶ್ ಕಾನ್ ಪೇಟ್, ಫಾರೂಕ್ ಮಜ್ಜಿದ್ಮನಿ, ಮಂಜುನಾಥ್ ಕಟ್ಟಿಮನಿ, ದತ್ತು ಜೋಗಣ್ಣವರ್, ಗುರುನಾಥ್ ಕೆಂಗಾರ್ಕರ್, ಇಬ್ರಾಹಿಂ ಸವಟಿಗಿ, ಪ್ರಶಾಂತ್ ತಡಿಸಿ, ಅಣ್ಣಪ್ಪ ಅರಕೇರಿ ಇನ್ನೂ ಅನೇಕರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...