ಗದಗ | ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಡಾ.ಅರ್ಜುನ ಗೊಳಸಂಗಿ ಆಯ್ಕೆ

Date:

ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ, ಸಾಹಿತಿ ಹಾಗೂ ಚಿಂತಕ ಡಾ.ಅರ್ಜುನ ಗೊಳಸಂಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

- Advertisement -

ಮೂರು ದಶಕಗಳಿಂದ ದಲಿತ ಸಾಹಿತ್ಯ ಪರಿಷತ್ ಮೂಲಕ ರಾಜ್ಯಾಧ್ಯಂತ ವೈವಿಧ್ಯಮಯ ಕಾರ್ಯಚಟುವಟಿಕೆಗಳನ್ನು ಸಂಘಟಿಸುತ್ತಾ ಸಾಹಿತ್ಯ ಕ್ಷೇತ್ರದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಗದಗ ಜಿಲ್ಲೆಯವರಾದ ಡಾ.ಅರ್ಜುನ ಗೊಳಸಂಗಿ ಅವರು ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿರುವ ಗಣನೀಯ ಸೇವೆ ಪರಿಗಣಿಸಿ ರಾಜ್ಯ ಸರ್ಕಾರವು 2024ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ನೂತನ ಸದಸ್ಯರನ್ನಾಗಿ ಆಯ್ಕೆಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...