ಗದಗ | ಡಾ. ಬಾಬು ಜಗಜೀವನರಾಮ್ ಅವರು ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಒಬ್ಬರು : ಜಿಲ್ಲಾಧಿಕಾರಿ ಸಿ. ಏನ್. ಶ್ರೀಧರ್

Date:

“ತುಳಿತಕ್ಕೆ ಒಳಗಾದ ವರ್ಗದವರಿಗೆ ಬೆನ್ನೆಲಬಾಗಿ ನಿಂತ ಡಾ. ಬಾಬು ಜಗಜೀವನರಾಮ್ ಅವರು ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಒಬ್ಬರು” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಹೇಳಿದರು.

- Advertisement -

ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಕೊಠಡಿಯಲ್ಲಿ ಬಾಬು ಜಗಜೀವನರಾಮ್ ಅವರ 118 ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಡಾ. ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪಸಮರ್ಪಿಸಿ ಗೌರವ ನಮನ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿಯಾಗಿದ್ದ ಡಾ.ಬಾಬು ಜಗಜೀವನರಾಮ್ ಅವರು ಕೃಷಿ ಸಚಿವರಾಗಿ ಕೃಷಿಗೆ ಹೆಚ್ಚಿನ ಒತ್ತು ಕೊಟ್ಟವರು. ಕಾರ್ಮಿಕ ಸಚಿವರಾಗಿ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದರು. ಸಮಾಜ ಸುಧಾರಣೆಗಾಗಿ ಡಾ. ಬಾಬು ಜಗಜೀವನರಾಮ್ ಅವರ ಕೊಡುಗೆ ಅಪಾರವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬೆಳೆ ಹಾನಿ; ವಿಮಾ ಕಂಪನಿ ವಿರುದ್ಧ ರೈತರ ಆಕ್ರೋಶ

ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ. ಸಂಕದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮುದಾಯದ ಮುಖ್ಯಸ್ಥರು, ಗಣ್ಯರು, ಹಿರಿಯರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿರ್ಲಾ ಎಸ್ಟೇಟ್ ಹೆಸರಿನಲ್ಲಿ ದೋಖಾ; 8 ಲಕ್ಷ ರೂ. ಕಳೆದುಕೊಂಡ ಉದ್ಯಮಿ!

ಕಡಿಮೆ ದರಕ್ಕೆ ಕಬ್ಬಿಣದ ಸರಳುಗಳನ್ನು ನೀಡುತ್ತೇವೆ ಎಂದು ನಂಬಿಸಿ, ಶಿವಮೊಗ್ಗದ ಉದ್ಯಮಿಯೊಬ್ಬರಿಗೆ...

ಶಿವಮೊಗ್ಗ | ಹಾವು ಕಡಿತದಿಂದ ರೈತ ಅಸ್ವಸ್ಥ: ಆಸ್ಪತ್ರೆಗೆ ಸಾಗಿಸಲು ʻ108ʼ ಸಿಬ್ಬಂದಿ ನಕಾರ

ಶಿವಮೊಗ್ಗ ಜಿಲ್ಲೆಯ ನಗರ ಸಮೀಪದ ಕರಿಮನೆಯ ಕಾಡಿಗೆರೆ ಗ್ರಾಮದ ರೈತ ಜಮೀನಿನಲ್ಲಿ...

ಜಾಮಿಯಾ ಮಸೀದಿ ಉಪ್ಪಿನಕೋಟೆ: ನೂತನ ಕಮಿಟಿ ರಚನೆ, ಅಧ್ಯಕ್ಷರಾಗಿ ತಾಜುದ್ದೀನ್ ಇಬ್ರಾಹಿಂ ಆಯ್ಕೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಜಾಮಿಯಾ ಮಸೀದಿಯ ಮಹಾಸಭೆಯು ಅ.4ರಂದು...

ಶಿವಮೊಗ್ಗ | ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಸೈಕಲ್ ಜಾಥಾ

ಶಿವಮೊಗ್ಗ ವನ್ಯಜೀವಿ ವಿಭಾಗದ ವತಿಯಿಂದ 72ನೇ ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಅಕ್ಟೋಬರ್...