ಗದಗ | ಡಾ.ಮಹಾದೇವ ವಡೇಕಾರ ಅವರಿಗೆ  ಡಾಕ್ಟರ್ ಡಿ ಸಿ ಪಾವಟೆ ಪ್ರಶಸ್ತಿ ಘೋಷಣೆ

Date:

2023-2024 ಸಾಲಿನ ಅತ್ಯುತ್ತಮ ಎನ್.ಎಸ್.ಎಸ್ ಘಟಕ ಮತ್ತು ಅತ್ಯುತ್ತಮ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಆಗಿ ಸೇವೆ ಸಲ್ಲಿಸಿದ್ದಕ್ಕೆ ಡಾ. ಮಹಾದೇವ ವಡೇಕಾರ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯವು ಡಾಕ್ಟರ್ ಡಿ ಸಿ ಪಾವಟೆ ಪ್ರಶಸ್ತಿ ಘೋಷಣೆ ಮಾಡಿದೆ.

- Advertisement -

ಡಾ. ಮಹಾದೇವ ವಡೇಕಾರ ಅವರು ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನಗಳ ಕೇಂದ್ರ ನರಗುಂದದಲ್ಲಿ ಸೇವೆ ಸಲ್ಲಿಸಿದ್ದನ್ನು ಗಮನಿಸಿ ಕವಿವಿ ಪ್ರಶಸ್ತಿ ಘೋಷಣೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಧ್ಯ ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಗದಗನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ಘಟಕದ ಕಾರ್ಯಕ್ರಮ ಅಧಿಕಾರಿ ಹಾಗೂ ಸಮಾಜಶಾಸ್ತ್ರದ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 “ಕಾಲೇಜು ಎನ್ ಎಸ್ ಎಸ್ ಘಟಕ ಮತ್ತು ಕಾರ್ಯಕ್ರಮ ಅಧಿಕಾರಿಗೆ ಇದು ಉತ್ತರ ಕರ್ನಾಟಕದ ಹಳೆಯ ಮತ್ತು “ನ್ಯಾಕ್ A” ಮಾನ್ಯತೆ ಪಡೆದ ಪ್ರತಿಷ್ಠಿತ ಮಹಾವಿದ್ಯಾಲಯಕ್ಕೆ, ಕಾಲೇಜಿನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ದೊರೆತ ಪ್ರಶಸ್ತಿ” ಎಂದು ಬಣ್ಣಿಸಿದ್ದು, “ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಇಮ್ಮಡಿಗೊಳಿಸಿದೆ” ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸರ್ವ ಸದಸ್ಯರು, ಪ್ರಾಂಶುಪಾಲರು, ಸಿಬ್ಬಂದಿ ವರ್ಗ, ಎನ್ ಎಸ್ ಎಸ್ ಸ್ವಯಂ ಸೇವಕರು ಮತ್ತು  ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...