ಗದಗ | ಚರಂಡಿ ಅವ್ಯವಸ್ಥೆ; ಪಿಡಿಒ, ಜನಪ್ರತಿನಿದಿಗಳಿಗೆ ಛೀಮಾರಿ ಹಾಕಿದ ಎಸ್‌ಸಿ ಕಾಲೋನಿ ನಿವಾಸಿಗಳು 

Date:

ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ 5ನೇ ವಾರ್ಡಿನ ಎಸ್‌ಸಿ ಕಾಲೋನಿಯಲ್ಲಿ ಸ್ವಚ್ಚತೆ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷಿಸಿದ್ದಾರೆ ಎಂದು ಸ್ಥಳೀಯರು ಆರೋಪ ವ್ಯಕ್ತಪಡಿಸಿದ್ದಾರೆ.

- Advertisement -

“ಸುಮಾರು ತಿಂಗಳುಗಳಿಂದ ಚರಂಡಿ ಸ್ವಚ್ಛತೆ ಮಾಡದೆ, ಕೊಳಚೆ ನೀರು ತುಂಬಿ ಕ್ರಿಮಿ ಕೀಟಗಳು ಹೆಚ್ಚಾಗಿ ಅಲ್ಲಿ ವಾಸ ಮಾಡುವ ಜನರು ಮತ್ತು ಮಕ್ಕಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸ್ಥಿತಿ ಎದುರಾಗಿದೆ. ಸಂಬಂಧಪಟ್ಟ ಜಕ್ಕಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಎಸ್ ರಿತ್ತಿ ಹಾಗೂ ಗ್ರಾಮ ಪಂಚಾಯಿತಿ ಜನ ಪ್ರತಿನಿಧಿಗಳಿಗೂ ಈ ಬಗ್ಗೆ ದೂರು ನೀಡಿದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ” ಎಂದು ಹೇಳಿತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಗ್ರಾಮದ ಸ್ವಚ್ಛತೆಯ ಬಗ್ಗೆ ಅರಿವೇ ಇಲ್ಲದ ಪಿಡಿಒ ಎಸ್ ಎಸ್ ರಿತ್ತಿ ಹಾಗೂ ಜನಪ್ರತಿನಿಧಿಗಳು ಈ ಸಮಸ್ಯೆ ಜಕ್ಕಲಿ ಗ್ರಾಮದ ಪ್ರತಿಯೊಂದು ವಾರ್ಡಿನ ಸಮಸ್ಯೆಯಾಗಿದೆ ಗ್ರಾಮ ಪಂಚಾಯಿತಿ ಜನ ಪ್ರತಿನಿಧಿಗಳಳಿಗೆ ಬೇಕಾಗಿರುವುದು ಅಭಿವೃದ್ಧಿ ಅಲ್ಲ, ಇವರಿಗೆ ಬೇಕಾಗಿರುವದು ದುಡ್ಡು ಮಾಡುವುದರ ಕಡೆ ಗಮನ ಇದೆಯೇ ವಿನಃ ಯಾವುದೇ ರೀತಿಯ ಅಭಿವೃದ್ಧಿ ಕಡೆ ಗಮನ ಹರಿಸಿ” ಎಂದು ಸ್ಥಳೀಯ ನಿವಾಸಿ ಅಂದಪ್ಪ ಮಾದರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಸರ್ಕಾರಿ ಕಾಲೇಜು ಮೈದಾನದಲ್ಲಿ ಅಕ್ರಮ ಕೃಷಿ, ಕಟ್ಟಡ ನಿರ್ಮಾಣ; ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ

“ಅಧಿಕಾರಿಗಳು ಬೇಜವಾಬ್ದಾರಿತನ ತೋರಿಸುತ್ತಿದ್ದಾರೆ. ಇನ್ನು ಇದಕ್ಕೆ ಸಂಬಂಧಪಟ್ಟಂತೆ ಇದೇ ಕಾಲೋನಿಯ ಜನಪ್ರತಿನಿಧಿಯಂತೂ ಕ್ಯಾರೆ ಎನ್ನದೆ, ಇತ್ತ ಕಡೆ ತಿರುಗಿಯೂ ನೋಡಿಲ್ಲ. ಇದನ್ನು ಸರಿಪಡಿಸುವ ಹೊಣೆ ಯಾರ ಮೇಲಿದೆ. ಅಧಿಕಾರಿಗಳ ಚಲ್ಲಾಟಕ್ಕೆ ಎಸ್ ಸಿ ಕಾಲೋನಿಯ ಜನತೆ ಸಾಂಕ್ರಾಮಿಕ ರೋಗಕ್ಕೆ ತುತ್ತಾಗುತ್ತಿದ್ದಾರೆ. ಈ ವರದಿ ಕಂಡ ಮೇಲಾದರೂ ಗ್ರಾಮದ ಜನರ ಸಮಸ್ಯೆಗೆ ಪರಿಹಾರ ಕಲ್ಪಿಸುತ್ತಾರಾ ಇಲ್ಲವಾ ಎಂಬುದನ್ನು ಕಾದು ನೋಡಬೇಕು” ಎಂದು ಅಂದಪ್ಪ ಮಾದರ ಬೇಸರ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...