ಗದಗ | ಎಸ್‌ಸಿ/ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸದಂತೆ ಡಿವಿಪಿ ಒತ್ತಾಯ

Date:

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮಿಸಲಿಟ್ಟ 11,000 ಕೋಟಿ ಅನುದಾನವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಸರ್ಕಾರ ನಡೆ ಪರಿಶಿಷ್ಟರ ವಿರೋಧಿಯಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಗದಗ ಜಿಲ್ಲೆಯ ರೋಣ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಡಿವಿಪಿ ಕಾರ್ಯಕರ್ತರು, “ಎಸ್‌ಸಿ/ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಅನುದಾನದಲ್ಲಿ 11 ಸಾವಿರ ಕೋಟಿ ರೂಪಾಯಿ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗೆ ಬಳಸುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿದ ತಾಲೂಕು ಅದ್ಯಕ್ಷ ರಮೇಶ ನಂದಿ, “ಎಸ್‌ಸಿ/ಎಸ್‌ಟಿ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಿರಬೇಕಾಗಿದ್ದ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗಾಗಿ ಬಳಸುತ್ತಿರುವುದನ್ನು ಖಂಡನೀಯ. ಶೋಷಿತ ಸಮುದಾಯಗಳ ಹಕ್ಕು ಕಿತ್ತುಕೊಂಡು, ತಮ್ಮ ಗ್ಯಾರಂಟಿ ಯೋಜನೆಗಳಿಗೆ ಬಳಸುವುದು ಸರಿಯಲ್ಲ. ಎಸ್‌ಸಿ/ಎಸ್‌ಟಿ ಅನುದಾನವನ್ನು ಅದೇ ಸಮುದಾಯಗಳ ಅಭಿವೃದ್ಧಿಗೆ ಮಾತ್ರವೇ ಬಳಸಬೇಕು” ಎಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ SC/ST ಸಮುದಾಯಗಳಿಗೆ ಮೀಸಲು ಇರುವ 13 ಸಾವಿರ ಕೋಟಿ ಅನುದಾನವನ್ನು ಬಳಕೆ ಮಾಡದೇ ಸಮುದಾಯದ ಅಭಿವೃದ್ಧಿಗೆ ಬಳಸಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ರೋಣ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಡಿವಿಪಿ ಉಪಾಧ್ಯಕ್ಷ ಹಣಮಂತ ಛಲವಾದಿ. ಪ್ರಧಾನಕಾರ್ಯದರ್ಶಿ ಅಭಿಷೇಕ್ ಕೊಪ್ಪದ ಸಂಘಟನಾ ಕಾರ್ಯದರ್ಶಿ ಮುತ್ತು ಕಡಬಿನ. ಮತ್ತು ರಮೇಶ ನಡುವಿನಮನಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...