ಗದಗ | ಇಂಗ್ಲಿಷ್ ಪರಿಪೂರ್ಣ ಭಾಷೆ ಅಲ್ಲ, ಕನ್ನಡ ಪರಿಪೂರ್ಣ ಭಾಷೆಯಾಗಿದೆ: ಕಸಾಪ ಅಧ್ಯಕ್ಷ ಮಹೇಶ ಜೋಶಿ

Date:

“ಆಂಗ್ಲ ವ್ಯಾಮೋಹಕ್ಕೆ ಚಿಕ್ಕ ಮಕ್ಕಳು ಇಂಗ್ಲಿಷ್ ಭಾಷೆಯನ್ನು ಬಳಸುವ ದುಸ್ಥಿತಿಯಲ್ಲಿದ್ದೇವೆ. ಇಂಗ್ಲಿಷ್ ಲಿಪಿಗೂ ಭಾಷೆಗೂ ವ್ಯತ್ಯಾಸವಿದೆ. ಬರೆದಂತೆ ಇಂಗ್ಲಿಷ್ ಉಚ್ಚರಿಸಲು ಬರುವುದಿಲ್ಲ. ಕನ್ನಡವನ್ನು ನಾವು ಹೇಗೆ ಬರೆಯುತ್ತೇವೆಯೋ ಹಾಗೆಯೇ ಉಚ್ಚರಿಸುತ್ತೇವೆ. ಇಂಗ್ಲಿಷ್ ಪರಿಪೂರ್ಣ ಭಾಷೆ ಅಲ್ಲ, ಕನ್ನಡ ಪರಿಪೂರ್ಣ ಭಾಷೆಯಾಗಿದೆ” ಎಂದು ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷರು ಮಹೇಶ ಜೋಶಿ ಹೇಳಿದರು.

- Advertisement -

ಗದಗ ಜಿಲ್ಲೆಯ ಗದಗ ತಾಲ್ಲೂಕು ಕುರ್ತಕೋಟಿ ಗ್ರಾಮದಲ್ಲಿ ಗದಗ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಂದರ್ಭದಲ್ಲಿ ತಾಯಿ  ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಮುಂದುವರಿದ ಬಿಸಿಲ ಬೇಗೆ: ಮಳೆ ನಿರೀಕ್ಷೆಯಲ್ಲಿ...

ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ ಪಡೆದುಕೊಂಡಿದೆ. ಮಳೆಗಾಗಿ ಎದುರು ನೋಡುತ್ತಿರುವ ರೈತರಿಗೆ ಬಿಸಿಲು ಮತ್ತಷ್ಟು ಆತಂಕ ಮೂಡಿಸಿದ್ದು, ಜಿಲ್ಲೆಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ತಾಪಮಾನ...

‘SIR ಪ್ರಕ್ರಿಯೆ ಕುರಿತು ನಮಗೆ ಏನನ್ನೂ ತಿಳಿಸದೇ ತೀರ್ಮಾನ’:...

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಥದ್ದೊಂದು ಗಂಭೀರ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision - SIR /...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

“ಕನ್ನಡ ಭಾಷ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಕನ್ನಡದ ಮೊದಲ ರಾಜಮನೆತನ ಕದಂಬರು ಕನ್ನಡ ಭಾಷೆಯನ್ನು ಬೆಳೆಸಿದವರು, ಇಂದಿಗೂ ಕನ್ನಡಿಗರು ಬೆಳೆಸುತ್ತಾ ಬಂದಿದ್ದಾರೆ. ವರದಿಯ ಪ್ರಕಾರ ಜಗತ್ತಿನಲ್ಲಿ ಪರಿಪೂರ್ಣವಾದಂತಹ ಮೂರು ಭಾಷೆಗಳಲ್ಲಿ ನಮ್ಮ ಕನ್ನಡ ಭಾಷೆಯು ಒಂದು” ಎಂದು ಹೇಳುದರು.

“ನಮ್ಮ ಕನ್ನಡ ಭಾಷೆಗೆ ತನ್ನದೇ ಆದ ಸ್ವಂತ ಲಿಪಿ, ಸಂಖ್ಯೆ ಇದೆ. ಹಾಗಾಗಿ ವಿನೋದಾ ಭಾವೆ ಅವರು ಕನ್ನಡ ಭಾಷೆಯನ್ನು’ಲಿಪಿಗಳ ರಾಣಿ ಎಂದು ಕರೆದರು” ಎಂದು ನೆನಪಿಸಿಕೊಂಡರು.

“ಯಾವುದೇ ಕಾರಣಕ್ಕೂ ಕನ್ನಡ ಶಾಲೆಗಳು ಮುಚ್ಚಬಾರದು. ಕನ್ನಡ ಅನ್ನದ ಭಾಷೆಯಾಗಬೇಕು. ಉದ್ಯೋಗದ ಭಾಷೆಯಾಗಬೇಬೇಕು. ಕನ್ನಡ ಸಾಹಿತ್ಯ ಪರಿಷತ್ತಿಗೆ ಕನಸು ಹೊತ್ತುಬಂದೆ. ಆದರೆ ನಿರಾಶೆಯಾಯಿತು. ಪೋಷಕರ ನಿರ್ಣಯವೆ ಅಂತಿಮ ಎಂದು ನ್ಯಾಯಾಲಯ ಹೇಳುದಾಗ ನಿರಾಶೆಯಾಯಿತು” ಎಂದು ಮಹೇಶ ಜೋಶಿ ಅವರು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಎನ್ಎ‌ಸ್ಎ‌ಸ್ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುತ್ತದೆ: ಡಾ. ಲಿಂಗರಾಜ ಅಂಗಡಿ

ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ಎಚ್ ಕೆ ಪಾಟೀಲ್, ಸಮ್ಮೇಳನಾಧ್ಯಕ್ಷರು ಜೆ ಕೆ ಜಮಾದಾರ, ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷರು ವಿವೇಕಾನಂದಗೌಡ ಪಾಟೀಲ, ದಸಾಪ ರಾಜ್ಯಾಧ್ಯಕ್ಷರು ಅರ್ಜುನ ಗೋಳಸಂಗಿ ಇನ್ನೂ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು, ರೋಗಿಗಳಲ್ಲದವರ ದೂರಿನ ಆಧಾರದ ಮೇಲೆ...

ಉಡುಪಿ | ಯುಪಿಐ ವಹಿವಾಟಿಗೆ ತೆರಿಗೆ: ಬಿಜೆಪಿ–ಮೋದಿ ಆಡಳಿತದ ಡೋಂಗಿ ಬಣ್ಣ ಬಯಲು : ಸುರೇಶ್ ಶೆಟ್ಟಿ ಬನ್ನಂಜೆ

ಕಳೆದ ಹನ್ನೆರಡು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ...

ಹಾವೇರಿ | ಸಹಕಾರಿ ಆಂದೋಲನದಲ್ಲಿ ವಿಶ್ವಾಸವೇ ಮುಖ್ಯ: ಗಾಜೀಗೌಡ್ರ

"ಸಹಕಾರಿ ಆಂದೋಲನವನ್ನು ಕಟ್ಟಿವಾಗ ಆರ್ಥಿಕ ಬದ್ಧತೆಯ ಜೊತೆಗೆ ವಿಶ್ವಾಸಾರ್ಹತೆಯು ಮುಖ್ಯ. ಅಂತಹ...

ಧಾರವಾಡ | ಮೆಕ್ಕೆಜೋಳ ಮೇವು ರಕ್ಷಣೆಗೆ ಸಲಹೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರು...