ಗದಗ | ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅಭ್ಯರ್ಥಿಗಳ ಆಯ್ಕೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ

Date:

ಯು.ಪಿ.ಎಸ್.ಸಿ, ಕೆ.ಎ.ಎಸ್, ಬ್ಯಾಂಕಿಂಗ್, ಗ್ರೂಪ್ ಸಿ,ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಹುದ್ದೆಗಳಿಗೆ ತರಬೇತಿ ಪಡೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಆಯ್ಕೆಗಾಗಿ ಫೆ.18ರಂದು ಪರೀಕ್ಷೆಗಳು ನಡೆಯಲಿವೆ. ಅಂದು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಗದಗ ಜಿಲ್ಲಾಧಿಕಾರಿ ತಿಳಿಸಿದ್ಅರೆ.

- Advertisement -

ಪರೀಕ್ಷೆ ನಡೆಯುವ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, “ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು, ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಫೆ.18ರಂದು ಜಿಲ್ಲೆಯ 04 ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಫೋಟೋ ಕಾಪಿಯರ್‍ಗಳನ್ನು ಬಂದ್‌ ಮಾಡಲು ಆದೇಶಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್‌ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...