ಗದಗ | ಸಮಾಜ ಕಲ್ಯಾಣ ಅಧಿಕಾರಿ ಉದಯಕುಮಾರ್ ಎಲಿವಾಳ್ ಅವರಿಗೆ ಬೀಳ್ಕೊಡುಗೆ‌

Date:

ಸಮಾಜ ಕಲ್ಯಾಣ ಅಧಿಕಾರಿ ಉದಯಕುಮಾರ್ ಎಲಿವಾಳ್‌ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ. ಶೋಷಿತ ಸಮುದಾಯಗಳ ಜನರ ಕಾಳಜಿ, ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ ಎಂದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾಧ್ಯಕ್ಷ ಚಂದ್ರು ಪೂಜಾರ್ ಹೇಳಿದರು.

- Advertisement -

ಜಿಲ್ಲೆಯ ಮುಂಡರಗಿ ಪಟ್ಟಣದ ಸಮಾಜ ಕಲ್ಯಾಣ ಕಚೇರಿಯಲ್ಲಿ ಸಹಾಯಕ ನಿರ್ದೇಶಕ ಉದಯಕುಮಾರ್ ಎಲಿವಾಳ ಅವರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಮಾಜ ಕಲ್ಯಾಣ ಅಧಿಕಾರಿ ಉದಯಕುಮಾರ್ ಎಲಿವಾಳ್ ಅವರು ತಮ್ಮ ಸೇವೆಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಮೆಚ್ಚುವಂತಹವುಗಳಾಗಿವೆ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ ರೀತಿ, ಅವರ ಅಧಿಕಾರದ ಚಾಣಕ್ಯತೆ, ಅವರ ಅಧಿಕಾರದಲ್ಲಿ ನಡೆದಂತಹ ಕಾಮಗಾರಿಗಳ ಅಭಿವೃದ್ಧಿಯ ಕಾರ್ಯಗಳು ಶ್ಲಾಘನೀಯವಾಗಿವೆ: ಎಂದು ಸ್ಮರಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಜೈಲಿನಿಂದ ಪರಾರಿಯಾಗಿದ್ದ ಆರೋಪಿ; 24 ವರ್ಷಗಳ ಬಳಿಕ ಬಂಧನ

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಸಂತೋಷ್ ಹಿರೇಮನಿ, ದಲಿತ ಯುವ ಮುಖಂಡ ನಿಂಗರಾಜ್ ಹಾಲಿನವರ್, ಬಿಜೆಪಿ ಯುವಮುಖಂಡ ಪ್ರವೀಣ್ ವಡ್ಡಟ್ಟಿ, ದಲಿತ ಯುವಮುಖಂಡ ನಿಂಗರಾಜ್ ಮೇಗಳಮನಿ, ರೈಲ್ವೆ ಹೋರಾಟ ವೇದಿಕೆ ಅಧ್ಯಕ್ಷ ಬಸವರಾಜ್ ದೇಸಾಯಿ, ದಲಿತ ಸಂಘರ್ಷ ಸಮಿತಿ ತಾಲೂಕು ಅಧ್ಯಕ್ಷ ಸೋಮಣ್ಣ ಹೈತಾಪುರ್, ಡಿಎಸ್‌ಎಸ್ ಮುಖಂಡ ದುರಗಪ್ಪ ಹರಿಜನ್, ರಾಮನಹಳ್ಳಿ ದಲಿತ ಯುವಮುಖಂಡ ಕೋಟೇಶ್ ಪೂಜಾರ, ಹಾರೂಗೇರಿಯ ದಲಿತ ಯುವಮುಖಂಡ ನಾಗರಾಜ್ ಎಚ್, ಹಾಲೇಶ್ ಎಚ್ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...