ಗದಗ | ಸಾಲದ ಒತ್ತಡ ತಾಳಲಾರದೆ ರೈತ ಆತ್ಮಹತ್ಯೆ

Date:

ಸಾಲದ ಒತ್ತಡದಿಂದ ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಚಿಕ್ಕಮಣ್ಣೂರು ಗ್ರಾಮದಲ್ಲಿ ನಡೆದಿದೆ.

- Advertisement -

ಗ್ರಾಮದ ಸಂತೋಷಗೌಡ(31) ಅವರು ಸವಡಿ ಕೆವಿಜಿ ಬ್ಯಾಂಕ್‌ನಲ್ಲಿ ₹2 ಲಕ್ಷ, ರೋಣ ಎಸ್‌ಬಿಐ ಬ್ಯಾಂಕ್‌ನಲ್ಲಿ ₹5.60 ಲಕ್ಷ ಬೆಳೆ ಸಾಲ ಪಡೆದಿದ್ದರು. ಪ್ರಸಕ್ತ ಸಾಲಿನ ಅನಾವೃಷ್ಟಿಯಿಂದಾಗಿ ಸಾಲಬಾಧೆ ತಾಳಲಾರದೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಕ್ರಮ ಮರಳು ದಂಧೆ ವಿರುದ್ಧ ದೂರು; ಕರವೇ ಜಿಲ್ಲಾಧ್ಯಕ್ಷನಿಗೆ ಜೀವ ಬೆದರಿಕೆ, ಪ್ರಕರಣ ದಾಖಲು

ಘಟನಾ ಸ್ಥಳಕ್ಕೆ ರೋಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸಂತೋಷಗೌಡ ಅವರ ತಾಯಿ ಪ್ರೇಮವ್ವ ಪಾಟೀಲ ನೀಡಿದ ದೂರಿನ ಆಧಾರದ ಮೇಲೆ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

ಆತ್ಮಹತ್ಯೆ-ಪರಿಹಾರವಲ್ಲ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...

ಚಿಕ್ಕಮಗಳೂರು | SIR ವಿರೋಧ: ಫಾರಂ 7 ಮತ ವಂಚನೆ ಖಂಡಿಸಿ; SIR ವಿರೋಧಿ ಕರ್ನಾಟಕ ಪ್ರತಿಭಟನೆ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...