ಗದಗ | ಹೆಚ್ಚಿನ ಪ್ರಮಾಣದಲ್ಲಿ ಬೆಳೆ ನಷ್ಟ ಪರಿಹಾರ ನೀಡುವಂತೆ ರೈತ ಸಂಘ ಮನವಿ

Date:

“ಈಗಾಗಲೇ ರೈತರಿಗೆ ಸ್ವಲ್ಪ ಬೆಳೆ ನಷ್ಟ ಪರಿಹಾರ ನೀಡಲಾಗಿದೆ. ಖರ್ಚಿಗೂ ಈ ಪರಿಹಾರಕ್ಕೂ ಬಹಳಷ್ಟು ವ್ಯತ್ಯಾಸ ಇದೆ. ಕೂಡಲೇ ಬೆಳೆ ನಷ್ಟ ಪರಿಹಾರವನ್ನು ಹೆಚ್ಚಿನ ಪ್ರಮಾಣದಲ್ಲಿ ರೈತರ ಖಾತೆಗೆ ಹಾಕಬೇಕು” ಎಂದು ರೈತ ಮುಖಂಡರು ಒತ್ತಾಯಿಸಿದರು.

- Advertisement -

ಗದಗ ಜಿಲ್ಲೆಯ ರೋಣ ಪಟ್ಟಣದ ತಹಶೀಲ್ದಾರ ಕಚೇರಿ ಎದುರಿಗೆ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಪರಿಹಾರ ಕೊಡಬೇಕು ಹಾಗೂ ಕಬ್ಬು ಬೆಳೆಗಾರರ ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ತಹಸೀಲ್ದಾರ್ ನಾಗರಾಜ್ ಕೆ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ತಾಲ್ಲೂಕಿನಲ್ಲಿ ರೈತರು ಬೆಳೆದ ಎಲ್ಲ ಬೆಳೆಗಳು ಅತಿಯಾದ ಮಳೆಯಿಂದ ಹಾನಿಯಾಗಿದ್ದು, ರೈತರು ನಷ್ಟ ಅನುಭವಿಸುತ್ತಿದ್ದಾರೆ. ಈಗ ಹಾಕಲಾಗಿರುವ ಪರಿಹಾರವು ರೈತರ ನಷ್ಟವನ್ನು ತುಂಬಿಸಲಾಗದು. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರೈತರಿಗೆ ಬಬೆಳೆ ನಷ್ಟ ಪರಿಹಾರವನ್ನು ಗರಿಷ್ಠ ಪ್ರಮಾಣದಲ್ಲಿ ಕೊಡಬೇಕು ಎಂದು ರೈತರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರೋಣ ತಹಶೀಲ್ದಾರ್ ಕಚೇರಿಯಲ್ಲಿ ನಿರ್ವಹಣೆ ಕೊರತೆ: ದುರ್ನಾತ ಬೀರುತ್ತಿವೆ ಶೌಚಾಲಯಗಳು

ಮನವಿ ಸಂದರ್ಭದಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷರು ಸಂಗಣ್ಣ ಪವಾಡಶೆಟ್ಟರ, ರೈತ ಮುಖಂಡರು ವಿರೂಪಾಕ್ಷಪ್ಪ ಗುರಿಕಾರ, ಮಹಾದೇವಗೌಡ ಪಾಟೀಲ್, ಮೇಘರಾಜ್ ಬಾವಿ, ಎಂ. ಬಿ. ಚವಡಿ, ಸಂಗಣ್ಣ ದಂಡಿನ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...