ಗದಗ | ದೊಡ್ಡೂರ ಗ್ರಾಮ ಪಂಚಾಯಿತಿಯಲ್ಲಿ ಉಚಿತ ಆರೋಗ್ಯ ಶಿಬಿರ 

Date:

ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಿಲ್ಲಾ ಆಸ್ಪತ್ರೆ ಗದಗ, ಸ್ಮೈಲ್ ಫೌಂಡೇಶನ್ ಗದಗ, ಅಂಬಿಕಾ ಬ್ಲಡ್ ಬ್ಯಾಂಕ್ ಗದಗ ಹಾಗೂ ದೊಡ್ಡೂರ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಲಾಗತ್ತು.

- Advertisement -

ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ರಿಯಾಜ ಖತೀಬ್ ಮಾತನಾಡಿ ಆರೋಗ್ಯವೇ ಭಾಗ್ಯ, ಭಾಗ್ಯವಂತರಾಗಲು ಆರೋಗ್ಯ ಮುಖ್ಯ ,ಆರೋಗ್ಯವಂತ ಗ್ರಾಮೀಣ ಸಮಾಜ ಅಭಿವೃದ್ಧಿಗೆ ಪೂರಕ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ನಂತರದಲ್ಲಿ ಮಾತನಾಡಿದ ಡಾ: ವೆಂಕಟೇಶ್ ರಾಥೋಡ್ ಅವರು  ಇಂದಿನ ಅಧುನಿಕ  ದಿನಮಾನದಲ್ಲಿ ಯಾರು ಆರೋಗ್ಯದ ಬಗ್ಗೆ ಖಾಳಜಿ ತಗೆದುಕೊಳ್ಳುತ್ತಿಲ್ಲಾ, ಅತಿಯಾದ ಒತ್ತಡದಿಂದ ಬದುಕು ಸಾಗಿಸುತ್ತಿದ್ದಾರೆ, ಇದರಿಂದ ಬಿಪಿ, ಶುಗರ್ ಬರುತ್ತದೆ, ಆದ್ದರಿಂದ ಅದಷ್ಟು ಒತ್ತಡ ರಹಿತ ಬದುಕನ್ನು ಕಟ್ಟಿಕೊಳ್ಳಲು ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ” ಎಂದರು

ಈ ಶಿಬಿರದಲ್ಲಿ ಚಿಕ್ಕ ಮಕ್ಕಳ ತಜ್ಞರಾದ ಡಾ. ವೆಂಕಟೇಶ್ ರಾಠೋಡ, ಸ್ತ್ರೀರೋಗ ತಜ್ಞರಾದ ಡಾ. ಸುನಿತಾ, ಹೃದಯರೋಗ ಹಾಗೂ ಮಧುಮೇಹ ತಜ್ಞರಾದ ಡಾ. ಸುನಿಲ್ ಹಬೀಬ, ಹಾಗು ಡಾ. ರವಿ ಕಡಗಾವಿ ಅವರು ಭಾಗವಹಿಸಿ ಗ್ರಾಮಸ್ಥರಿಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಸಲಹೆಗಳನ್ನು ನೀಡಿದರು. ಮಕ್ಕಳ ಆರೋಗ್ಯ, ಮಹಿಳೆಯರ ಆರೋಗ್ಯ, ಹೃದಯ ಸಂಬಂಧಿ ಸಮಸ್ಯೆಗಳು ಹಾಗೂ ಮಧುಮೇಹ ಕುರಿತು ಸಮಗ್ರ ಮಾಹಿತಿ ನೀಡಿದರು.

ಗ್ರಾಮೀಣ ಭಾಗದಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಅಗತ್ಯವಾಗಿದ್ದು, ಜನರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಮಯ್ಯ ಗುರವಿನರವರು ಕಾರ್ಯಕ್ರಮದ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಊರಿನ ಹಿರಿಯರಾದ ಶ್ರೀ ಎನ್.ಎಚ್. ಹಡಪದರವರು, ಶ್ರೀ ಗುಡ್ಡಪ್ಪ ಹಡಪದರವರು, ಶ್ರೀ ಅಮರಪ್ಪ ಗುಡಗುಂಟಿರವರು, ಶ್ರೀ ರವಿ ಭಜಕ್ಕನವರು, ಮಲ್ಲೇಶ ಮಣ್ಣಮ್ಮನವರ ಸೇರಿದಂತೆ ಅನೇಕ ಗ್ರಾಮಸ್ಥರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾದ ಶ್ರೀ ಕೃಷ್ಣಾ ಲಮಾಣಿ, ಶ್ರೀ ನಾನಪ್ಪ ಲಮಾಣಿ, ಶ್ರೀ ಶಂಕ್ರಣ್ಣ ಲಮಾಣಿ, ಶ್ರೀ ನಿಂಗಪ್ಪ ಬಂಕಾಪೂರ, ಶ್ರೀ ಫಕ್ಕೀರಗೌಡ್ರ ಭರಮಗೌಡ್ರ ಉಪಸ್ಥಿತರಿದ್ದರು. 

ವರದಿ: ಮಲ್ಲೇಶ ಮಣ್ಣಮ್ಮನವರ

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...