ಗದಗ | ಇತಿಹಾಸ ಸೃಷ್ಟಿಸಿದ ಬಾಲಕಿಯರ ಖೋಖೊ ತಂಡ

Date:

ಖೋಖೋ ಆಟದಲ್ಲಿ ಪಾಲ್ಗೊಂಡಿದ್ದ ಬಲಿಷ್ಠ ತಂಡಗಳನ್ನು ಹಿಂದಿಕ್ಕಿ ಚಾಂಪಿಯನ್ ಪ್ರಶಸ್ತಿ ಬಾಚುಕೊಳ್ಳುವಲ್ಲಿ ಗದಗ ಬಾಲಕಿಯರ ಖೋಖೋ ತಂಡ ಯಶಸ್ವಿಯಾಗಿದೆ.

- Advertisement -

ಬೆಂಗಳೂರು ನಗರದಲ್ಲಿ ಕರ್ನಾಟಕ ಒಲಿಪಿಂಕ್ ಸಂಸ್ಥೆ ಸಹಯೋಗಲ್ಲಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಡೆಸಿಕೊಡುತ್ತಿರುವ ಕರ್ನಾಟಕ ಮಿನಿ ಒಲಿಪಿಂಕ್ ಕ್ರೀಡಾಕೂಟ 2024 ಅದ್ಧೂರಿಯಾಗಿ ಆಯೋಜನೆಗೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಗದಗ ತಂಡ ಈ ಬಾರಿ ತನ್ನ ಸತತ ಪರಿಶ್ರಮ ಮತ್ತು ಮಾರ್ಗದರ್ಶನದ ಮೂಲಕ ಅಖಾಡಕ್ಕೆ ಇಳಿದು. ಬಲಿಷ್ಠ ತಂಡಗಳು ಮತ್ತು ಮಾಜಿ ಚಾಂಪಿಯನ್‌ಗಳಾದ ಹಾವೇರಿ, ಬೆಳಗಾವಿ, ಧಾರವಾಡ, ಮೈಸೂರು, ಕೋಲಾರ ತಂಡಗಳನ್ನು ಸೋಲಿಸಿ ಫೈನಲ್ ನಲ್ಲಿಯೂ ಅಬ್ಬರದ ಪ್ರದರ್ಶನಗೈದು ಜಯಶಾಲಿಯಾಗಿ ಇತಿಹಾಸ ಸೃಷ್ಟಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ನ.20ರಂದು ಲಿಂಗತ್ವ ಅಲ್ಪಸಂಖ್ಯಾತರಿಂದ ಸ್ವಾಭಿಮಾನದ ನಡಿಗೆ

ಆ ರೋಚಕ ಕ್ಷಣಗಳನ್ನು ಕಂಡು ನೆರೆದವರ ನಾಲಿಗೆಯಲ್ಲಿ ಗದಗ ಬಾಲಕಿಯರದ್ದೇ ವರ್ಣನೆ ಆವರಿಸಿಕೊಂಡಿತ್ತು. ಗೆದ್ದು ಬೀಗಿದ ಗದಗ ತಂಡದಿಂದ ಮೂರು ಕ್ರೀಡಾಳುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಗದಗ ಜಿಲ್ಲಾ ಅಮೆಚೂರ್ ಅಧ್ಯಕ್ಷ ಅಂದಪ್ಪ  ಉಳ್ಳಾಗಡ್ಡಿ ಹಾಗೂ ತರಬೇತುದಾರ ರವಿ ಅಸೂಟಿ, ಮ್ಯಾನೇಜರ್ ಬಿ ಎಸ್ ಜಗ್ಗಾಪುರ ತಂಡದ ಕ್ಯಾಪ್ಟನ್ಸಿ ವಹಿಸಿದ್ದ ಕುಮಾರಿ ಜ್ಯೋತಿ ಸೂಲೇಯವರಿಗೆ ರಾಜ್ಯ ಮತ್ತು ಜಿಲ್ಲಾ ಅಮೆಚೂರ್ ಸಂಸ್ಥೆ ಹಾಗೂ ಗದಗ ಜಿಲ್ಲಾ ಖೋಖೋ ಕ್ರೀಡಾಭಿಮಾನಿಗಳು ತುಂಬು ಹೃದಯದಿಂದ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...