ಗದಗ |  ಉನ್ನತ ಶಿಕ್ಷಣ: ಅವಕಾಶಗಳು ಮತ್ತು ಸವಾಲುಗಳು; ಒಂದು ದಿನದ ಕಾರ್ಯಾಗಾರ

Date:

ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ “ಉನ್ನತ ಶಿಕ್ಷಣ: ಅವಕಾಶಗಳು ಮತ್ತು ಸವಾಲುಗಳು” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವು ಸೆಪ್ಟೆಂಬರ್  08, 2025.ರಂದು ವಿಶ್ವವಿದ್ಯಾಲಯದ ಕೌಶಲ್ಯ ವಿಕಾಸ ಭವನದಲ್ಲಿ ನಡೆಯಲಿದೆ.

- Advertisement -

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನ ಮಾಜಿ ಅಧ್ಯಕ್ಷರು ಹಾಗೂ ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳಾದ ಪ್ರೊ. ಡಾ. ಬಿ. ತಿಮ್ಮೇಗೌಡ ಅವರು ಉದ್ಘಾಟಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಕುಲಪತಿ ಪ್ರೊ. ಡಾ. ಎ.ಎಂ. ಖಾನ್, ಐಐಐಟಿ ಧಾರವಾಡದ ನಿರ್ದೇಶಕರಾದ ಪ್ರೊ. ಮಹಾದೇವ ಪ್ರಸನ್ನ, ಮತ್ತು ಹೆಡ್ ಹೆಲ್ಡ್ ಹೈ ಫೌಂಡೇಶನ್‌ನ ಟ್ರಸ್ಟಿ ಶ್ರೀ ಮದನ್ ಪಡಕಿ ಅವರು ಭಾಗವಹಿಸಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಧಾರವಾಡದ ಉನ್ನತ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಮತಿ. ಕರಿಮುನ್ನಾಸಾ ಸಯ್ಯೇದ್ ಹಾಗೂ ಕಲಬುರಗಿ ವಿಭಾಗದ ಉನ್ನತ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ಶಿವಶರಣ ಗೊಲ್ಲೆ ಬಿ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಕುಲಪತಿ(ಪ್ರ) ಹಾಗೂ ಕುಲಸಚಿವರಾದ ಪ್ರೊ. ಡಾ. ಸುರೇಶ್ ವಿ. ನಾಡಗೌಡರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯ ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು, ಕಾರ್ಯಾಗಾರದಲ್ಲಿ ತಮ್ಮ ಅನುಭವ ಹಂಚಿಕೊಳ್ಳಲು ಹಾಗೂ ಪ್ರಯೋಜನ ಪಡೆದುಕೊಳ್ಳಲು ವಿನಂತಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪ್ರವಾದಿ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಶಾಂತಿ, ಸೌಹಾರ್ದತೆ ಸಂದೇಶ

ವಿಶ್ವವಿದ್ಯಾಲಯದ ವಿತ್ತಾಧಿಕಾರಿ ಶ್ರೀ ಪ್ರಶಾಂತ ಜೆ.ಸಿ, ವಿಶೇಷಾಧಿಕಾರಿ (ಶೈಕ್ಷಣಿಕ) ಶ್ರೀ ಎಂ.ಬಿ. ಚನ್ನಪ್ಪಗೌಡರ್, ಐಕ್ಯೂಎಸಿ ಸಂಯೋಜಕ ಡಾ. ಸಂತೋಷ್ ಕುಮಾರ್ ಪಿ.ಕೆ, ಹಾಗೂ ವಿಶ್ವವಿದ್ಯಾಲಯದ ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಅತಿಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...