ಗದಗ | ಅನ್ನದಾನೇಶ್ವರ ಮಠದ ಭೂಮಿಯೂ ವಕ್ಫ್ ಆಸ್ತಿಯೇ?; ಸರ್ಕಾರದ ವಿರುದ್ಧ ಭಕ್ತರ ಆಕ್ರೋಶ

Date:

ಗದಗ ಜಿಲ್ಲೆಯ ರೋಣ ತಾಲೂಕಿನ ನರೇಗಲ್ ಪಟ್ಟಣದ ಅನ್ನದಾನೇಶ್ವರ ಮಠದ ಪ್ರಸಾದ ನಿಲಯದ 11.19 ಗುಂಟೆ ಎಕರೆ ಆಸ್ತಿ ವಕ್ಫ್‌​ ಹೆಸರಿಗೆ ನಮೂದಾಗಿದ್ದು, ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

2019-20 ಬಿಜೆಪಿ ಸರ್ಕಾರದ ಅವಧಿಯಲ್ಲೇ ಮಠದ ಆಸ್ತಿಯಲ್ಲಿ ವಕ್ಫ್‌ ಹೆಸರು ಸೇರ್ಪಡೆಯಾಗಿದೆ. ಪಹಣಿ ಬದಲಾವಣೆ ಮಾಡಿದ ಗದಗ ಜಿಲ್ಲಾಡಳಿತ ವಿರುದ್ಧ ಮಠದ ಮುಪ್ಪಿನ ಬಸವಲಿಂಗ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
ಮುಪ್ಪಿನ ಬಸವಲಿಂಗ ಶ್ರೀ

ಈ ಸುದ್ದಿ ಓದಿದ್ದೀರಾ? ಬೀದರ್ | ವಕ್ಫ್‌ ನೋಟಿಸ್ ಹಿಂಪಡೆಯಲು ಸರ್ಕಾರ ಆದೇಶ: ಸಂಸದ ಸಾಗರ ಖಂಡ್ರೆ

“ಸುಮಾರು 500 ವರ್ಷಗಳ ಇತಿಹಾಸವಿರುವ ಮಠದ ಆಸ್ತಿ ವಕ್ಫ್‌ ಬೋರ್ಡ್ ಪಾಲಾಗಿದೆ. ನರೇಗಲ್ ಪಟ್ಟಣದ ಪ್ರಸಾದ ನಿಲಯದ 11 ಎಕರೆ 19ಗುಂಟೆ ಆಸ್ತಿ ವಕ್ಫ್ ಹೆಸರಿಗೆ ನಮೂದಾಗಿದೆಯೆಂದು ಹೇಳಿದ್ದಾರೆ. ಸರ್ವೆ ನಂಬರ್ 410/2ಬಿ 15 ಎಕರೆ 6 ಗುಂಟೆ ಜಮೀನು ದಾನವಾಗಿ ಮಠಕ್ಕೆ ಬಂದಿತ್ತು. 15 ಎಕರೆ ಆಸ್ತಿ ಪೈಕಿ 11 ಎಕರೆ 19ಗುಂಟೆ ಆಸ್ತಿಯಲ್ಲಿ ವಕ್ಫ್ ಅಂತ ನಮೂದಿಸಲಾಗಿದೆ. ಹೀಗಾಗಿ ಸರ್ಕಾರ ಕೂಡಲೇ ಈ ಮಠದ ಆಸ್ತಿಯನ್ನು ಮಠಕ್ಕೇ ಉಳಿಯುವಂತೆ ದಾಖಲೆ ಬದಲಾಯಿಸಬೇಕು. ಒಂದುವೇಳೆ ಸರ್ಕಾರ ಇದಕ್ಕೆ ಸ್ಪಂದಿಸದಿದ್ದರೆ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...