ಗದಗ | ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ: ನಿಂಗನಗೌಡ್ ಪಾಟೀಲ್

Date:

ಮತದಾನ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ದೇಶದ ಅಭಿವೃದ್ಧಿಯಲ್ಲಿ ಶಾಸಕಾಂಗ ಉತ್ತಮವಾಗಿರುವುದು ಅವಶ್ಯಕವಾಗಿದೆ. ಹಾಗಾಗಿ ಉತ್ತಮರ ಆಯ್ಕೆ ಮಾಡುವಲ್ಲಿ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಮಾಲಿಪಾಟೀಲ್ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಿಂಗನಗೌಡ ಪಾಟೀಲ್‌ ಕರೆ ನೀಡಿದರು.

- Advertisement -

ಗದಗದಲ್ಲಿ ಟ್ರಸ್ಟ್ ಹಮ್ಮಿಕೊಂಡಿದ್ದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಮತದಾನ ಮಾಡಿ ದೇಶದ ಅಭಿವೃದ್ಧಿಯಲ್ಲಿ ನಮ್ಮ ಪಾತ್ರ ನಿರ್ವಹಣೆ ಮಾಡಬೇಕು” ಎಂದು ಮತದಾರರಲ್ಲಿ ವಿನಂತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಸುದ್ದಿ ಓದಿದ್ದೀರಾ? ಸತ್ಯ ಎದುರಿಸುವ ತಾಕತ್ತು ಮೋದಿ ಸರ್ಕಾರಕ್ಕೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಈ ಸಂದರ್ಭದಲ್ಲಿ ಟ್ರಸ್ಟ್ ಗೌರವಾಧ್ಯಕ್ಷ ಶೇಖರಗೌಡ ಎನ್ ಮಾಲಿಪಾಟೀಲ್ ಕಾರ್ಯದರ್ಶಿಗಳಾದ ವಿದ್ಯಾಶ್ರೀ ಎನ್ ಮಾಲಿ ಪಾಟೀಲ್, ಮಂಜು ಮಾಲಿ ಪಾಟೀಲ್ ಗುರುರಾಜ್ ಬಂಡಿಹಾಳ, ಭೀಮನಗೌಡ ಮಾಲಿ ಪಾಟೀಲ್, ಮಾಂತೇಶ್ ಗೌಡ ಮಾಲಿ ಪಾಟೀಲ್, ವಿದ್ಯಾ ಮಾಲಿ ಪಾಟೀಲ್, ಪವಿತ್ರ ಬಂಡಿಹಾಳ ಸೇರಿದಂತೆ ಟ್ರಸ್ಟ್‌ನ ಇತರೆ ಸದಸ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...