ಗದಗ | ಜನತಾ ದರ್ಶನ ಕಾಟಾಚಾರ ಆಗದಿರಲಿ: ಶಿವಾನಂದ ತಮ್ಮನ್ನವರ

Date:

“ಗದಗ ಜಿಲ್ಲಾ ಉಸ್ತುವಾರಿ ಸಚಿವರು ಹೆಚ್. ಕೆ. ಪಾಟೀಲ್‌ ಅವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಇದೇ ತಿಂಗಳು ಫೆಬ್ರುವರಿ 27ರಂದು ನಡೆಯುತ್ತಿದ್ದು, ಕಾಟಾಚಾರ ಆಗದಿರಲಿ” ಎಂದು ಡಾ.ಬಿ.ಆರ್.ಅಂಬೇಡ್ಕರ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಶಿವಾನಂದ ತಮ್ಮನ್ನವರ ತಿಳಿಸಿದ್ದಾರೆ.

- Advertisement -

ಗದಗ ಪಟ್ಟಣದಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ಅವರು ತಿಳಿಸಿದ್ದು, “ಜಿಲ್ಲೆಯ ಜನರು ಸರ್ಕಾರಿ ಕಚೇರಿಗಳಿಗೆ ಅಲೆದು ಅಲೆದು ಅಧಿಕಾರಿಗಳ ಕಿರುಕುಳದಿಂದ ಸಧ್ಯ ಬಚಾವಾದರೆ ಸಾಕು ಎನ್ನುವ ಪರಿಸ್ಥಿತಿಗೆ ಬಂದು ತಲುಪಿದೆ. ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಕಾನೂನು ಸಚಿವರು ಸರ್ಕಾರದ ಭ್ರಷ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡಾಗ ಮಾತ್ರ ಸಚಿವರ ಮೇಲೆ ಜಿಲ್ಲೆಯ ಜನರಿಗೆ ಭರವಸೆ ಉಳಿಯುತ್ತದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

“ಉದಾಹರಣೆಗೆ 2024ರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಕೆ.ಎಚ್.ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮನವಿ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ತಿಳಿಸಿದ್ದಾರೆ.

“ಹೀಗಾಗಿ ಈ ಬಾರಿ ನಡೆಯುವ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು ಮನವಿ, ದೂರುಗಳಿಗೆ ಹೇಗೆ ಸ್ಪಂದಿಸುವರು ಎಂಬುದನ್ನು ಕಾದು ನೋಡಬೇಕಿದೆ” ಎಂದು ಹೇಳಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...