ಗದಗ | ಬೆಳ್ಳಟ್ಟಿ ಬಸ್ ನಿಲ್ದಾಣದ ಶೌಚಾಲಯ ಸಮಸ್ಯೆ ಬಗೆಹರಿಸುವಂತೆ ಕರವೇ ಒತ್ತಾಯ

Date:

ಕಳೆದ 5 ತಿಂಗಳಿನಿಂದ ಬೆಳ್ಳಟ್ಟಿ ಬಸ್‌ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಒಳಚರಂಡಿ ಸಮಸ್ಯೆ ಇದ್ದು ಅನೇಕ ಬಾರಿ ಶಿರಹಟ್ಟಿ ಸಾರಿಗೆ ಇಲಾಖೆಯವರು ಯಾವುದೆ ಕ್ರಮ ಕೈಗೊಂಡಿರುವದಿಲ್ಲ ಎಂದು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

- Advertisement -

ಕರವೇ ಜಿಲ್ಲಾಧ್ಯಕ್ಷ ಚಂದ್ರು ಪೂಜಾರ್ ಮಾತನಾಡಿ, “ಸಾರ್ವಜನಿಕರು, ವಿದ್ಯಾರ್ಥಿಗಳು, ಅಕ್ಕ-ಪಕ್ಕದ ಹಳ್ಳಿಯವರು ಬೆಳ್ಳಟ್ಟಿ ಬಸ್ ನಿಲ್ದಾಣಕ್ಕೆ ಬಂದರೆ, ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ. ಯಾಕೆಂದರೆ ಸಾರ್ವಜನಿಕರು ಬಸ್ ಸ್ಟ್ಯಾಂಡ್‌ ಶೌಚಾಲಯ ಉಪಯೋಗಿಸಿದರೆ, ಅದು ರಸ್ತೆ ಮೆಲೆ ಹರಿಯುವ ಪರಿಣಾಮ ಬೀದಿ ವ್ಯಾಪಾರಿಗಳಿಗೆ ತುಂಬಾ ತೊಂದರೆ ಆಗುತ್ತಿದೆ. ಈ ಸಮಸ್ಯೆಯನ್ನು ಶಾಶ್ವತ ಪರಿಹಾರ ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬಸ್ ನಿಲ್ದಾಣದ ಸ್ವಚ್ಛತೆ, ಟಾಯ್ಲೆಟ್ ಹಾಗು ಒಳಚರಂಡಿ ನೀರು ರಸ್ತೆ ಮೇಲೆ ಹರಿಯದಂತೆ ರಿಪೇರಿ ಮಾಡಬೇಕು. ಇಲ್ಲವಾದಲ್ಲಿ ಬೆಳ್ಳಟ್ಟಿ ಗ್ರಾಮಸ್ಥರು ಕರ್ನಾಟಕ ರಕ್ಷಣಾ ವೇದಿಕೆ ಹಾಗು ಸುತ್ತ ಮುತ್ತಲಿನ ಗ್ರಾಮಸ್ಥರು ವಿದ್ಯಾರ್ಥಿಗಳ ಜೊತೆಗೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಹಾವೇರಿ | ಸಾಹಿತ್ಯವು ಸಮಾಜಮುಖಿ ಚಿಂತನೆಗಳನ್ನು ಪ್ರತಿಪಾದಿಸಬೇಕು: ಡಾ.ಎಂ.ಈ.ಶಿವಕುಮಾರ

ಪ್ರತಿಭಟನೆಯಲ್ಲಿ ಕರವೇ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...