ಗದಗ | ಕಾರ್ಮಿಕ ಸಚಿವ ಸಂತೋಷ್ ಲಾಡ್ ಫೆ. 18ರಂದು ಜಿಲ್ಲಾ ಪ್ರವಾಸ

Date:

ಕಾರ್ಮಿಕ ಇಲಾಖೆ ಸಚಿವ ಸಂತೋಷ್‌ ಎಸ್. ಲಾಡ್ ಫೆ.18ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

- Advertisement -

ಫೆ.18ರಂದು ಬೆಳಿಗ್ಗೆ 9.30ರಿಂದ 10.30ರವರೆಗೆ ಗದಗ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜತೆಗೆ ಸಭೆ ನಡೆಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗದಗ ಜಿಲ್ಲಾ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು.ಬೆಳಿಗ್ಗೆ 11.30ಕ್ಕೆ ಮಾಲೀಕ ವರ್ಗದ ಸಂಘಟನೆಗಳು, ಆಡಳಿತ ವರ್ಗದವರ ಜತೆಗೆ ಸಭೆ, ಮಧ್ಯಾಹ್ನ 12ಕ್ಕೆ ಕಾರ್ಮಿಕ ಸಂಘಟನೆಗಳ ಸಭೆ ನಡೆಸುವರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಸಂತ ಸೇವಾಲಾಲ್ ಜಯಂತಿ ಆಚರಣೆ

ನಂತರ ಪಕ್ಷದ ಕಚೇರಿಗೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ಗದಗ ನಗರದಿಂದ ಧಾರವಾಡಕ್ಕೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಾನಪದ ನೃತ್ಯ, ನಾಟಕ ಸ್ಪರ್ಧೆಯಲ್ಲಿ ಯರಗೋಳ ಸರ್ಕಾರಿ ಪ್ರೌಢಶಾಲೆಗೆ ಪ್ರಥಮ ಸ್ಥಾನ

ತಾಲೂಕು ಮಟ್ಟದ ಜಾನಪದ ನೃತ್ಯ ಮತ್ತು ನಾಟಕ ಸ್ಪರ್ಧೆಗಳಲ್ಲಿ ಯರಗೋಳ ಸರ್ಕಾರಿ...

ಕಲಬುರಗಿ | ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ

ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಿಂದ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕಲ್ಯಾಣ...

ಕಲಬುರಗಿ | ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಜಾಲ ನಿರ್ಮಾಣಕ್ಕೆ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಕಂಬಗಳು ಮತ್ತು ಮೇಲ್ಮಟ್ಟದ ತಂತಿಗಳ ಜಾಲವನ್ನು...

ವಿಜಯಪುರ |ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ;ಡಿಸಿ ಆನಂದ ಕೆ

ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು....