ಗದಗ | ಮಹಾ ಪರಿನಿಬ್ಬಾಣ ದಿನ; ದಲಿತಪರ ಸಂಘಟನೆಗಳಿಂದ ಅಂಬೇಡ್ಕರ್‌ ನೆನಪು

Date:

ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ದೇಹತ್ಯಾಗ ಮಾಡಿದ ದಿನವನ್ನು ‘ಮಹಾ ಪರಿನಿಬ್ಬಾಣ ದಿನ’ವನ್ನಾಗಿ ಆಚರಿಸಲಾಗುತ್ತದೆ. ಹೀಗಾಗಿ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವೆಂದು ದಲಿತಪರ ಸಂಘಟನೆಗಳು ಅಂಬೇಡ್ಕರ್‌ ಹಾಗೂ ಅವರ ವಿಚಾರಗಳನ್ನು ನೆನಪಿಸಿಕೊಂಡರು.

- Advertisement -

ಗದಗ ಪಟ್ಟಣದ ನಗರಸಭೆ ಆವರಣದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡುವುದರ ಮೂಲಕ ದಲಿತಪರ ಸಂಘಟನೆಯ ಮುಖಂಡರು ಮಹಾ ಪರಿನಿಬ್ಬಾಣ ದಿನ ಆಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಡಾ ಬಿ ಆರ್ ಅಂಬೇಡ್ಕರ್ ಅವರು ಸಮಾಜ ಸುಧಾರಕರಾಗಿ, ಮಹಿಳೆಯರು, ಅಲ್ಪಸಂಖ್ಯಾತರು, ದಲಿತರು ಸೇರಿದಂತೆ ಅಸ್ಪೃಶ್ಯತೆ, ಅಸಮಾನತೆಯ ವಿರುದ್ಧವಾಗಿ ದಿಟ್ಟ ಹೋರಾಟ ಮಾಡಿದರು. ಅನ್ಯಾಯಕ್ಕೆ ಒಳಗಾದ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸುವಂತೆ ಮಾಡಿದ ಅಂಬೇಡ್ಕರ್ ಅವರು ಈ ದೇಶ ಕಂಡ ಮಹಾನ್ ವ್ಯಕ್ತಿ. ಸಂವಿಧಾನ ರಚಿಸುವುದರ ಮೂಲಕ ಎಲ್ಲರಿಗೂ ಸಮಾನತೆ ನೀಡಿದವರು ಅಂಬೇಡ್ಕರ್” ಎಂದು ದಲಿತ ಮುಖಂಡರು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಾತಿ ತಾರತಮ್ಯ ಹೋಗಲಾಡಿಸಲು ಸಂಘಟಿತರಾಗಬೇಕು: ಡಿ ಎಸ್ ಶರಣಬಸವ

ಈ ಪರಿನಿಬ್ಬಾಣ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ದುರಗಪ್ಪ, ಲ ಹರಿಜನ, ದಲಿತ ಮುಖಂಡರಾದ ಸತೀಶ್ ಹುಲಿ, ಲಕ್ಷ್ಮಣ ತಗಡಿನಮನಿ, ಕೃಷ್ಣಪ್ಪ ಮಾ ಪೂಜಾರ, ರಾಮು ಪಿ ಬಳ್ಳಾರಿ, ಪ್ರಕಾಶ್ ಹೊಸಹಳ್ಳಿ, ಸೋಮಪ್ಪ ಹೈತಾಪುರ, ಮರಿಯಪ್ಪ ಎಂ ಮಾದರ, ಬಾಲರಾಜ್ ಅರಬರ್, ನಾಗರಾಜ್ ಗೋಕಾವಿ, ಹಣಮಂತ ಪೂಜಾರ್, ಬಸವರಾಜ್ ಕಡೆಮನಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...