ಗದಗ | ನಾಳೆ ಗಾಂಧಿ ವೃತ್ತದಲ್ಲಿ ಮನುಸ್ಮೃತಿ ದಹನ

Date:

ಬಾಬಾಸಾಹೇಬ ಅಂಬೇಡ್ಕರ್ ಅವರು ಅಸಮಾನತೆ, ಶೋಷಣೆ ಮತ್ತು ತಾರತಮ್ಯದ ಮನು ಸಂವಿಧಾನವನ್ನು ಬಹಿರಂಗವಾಗಿ ಸುಟ್ಟು ನಾಳೆಗೆ 98 ವರ್ಷ ಸಂದಲಿದ್ದು, ನಾಳೆ ಗಾಂಧಿ ವೃತ್ತದಲ್ಲಿ ಮನುಸ್ಮೃತಿ ದಹನ ಗದಗ ಪಟ್ಟಣದ ಗಾಂಧಿ ವೃತ್ತದಲ್ಲಿ ದಲಿತ, ಪ್ರಗತಿಪರ ಸಂಘಟನೆಗಳ ವತಿಯಿಂದ ನಡೆಯಲಿದೆ.

- Advertisement -

“ಬಾಬಾಸಾಹೇಬ ಅಂಬೇಡ್ಕರ್ ಅವರ ಕ್ರಾಂತಿಕಾರಿ ನಿಲುವು ನಮಗೆ ಎಂದಿಗೂ ಆದರ್ಶವಾಗಲಿ. ನಾಳೆ ದಿನ 11 ಗಂಟೆಗೆ ನಗರದ ಗಾಂಧಿವೃತ್ತದಲ್ಲಿ ಸೇರಿ ಮನುಸ್ಮೃತಿಯನ್ನು ಮತ್ತೊಮ್ಮೆ ದಹನ ಮಾಡೋಣ” ಎಂದು ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಬಾಬಾಸಾಹೇಬ ಅಂಬೇಡ್ಕರ್ ಅವರು ಅಂದು ಸುಟ್ಟ ಮನುಸ್ಮೃತಿಯ ಕುಡಿಗಳು ಮತ್ತೆ ಚಿಗುರೊಡೆದು ಹೆಮ್ಮರವಾಗಿದ್ದಾರೆ. ಅಂತವರನ್ನು ಮತ್ತೆ ದಮನ ಮಾಡಲು ನಾವು ಜೊತೆಯಾಗೋಣ” ಎಂದು ತಿಳಿಸಿವೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾನವೀಯತೆ-ಸಮಾನತೆಯ ಬದುಕಿಗೆ ಸೀರತ್ ಸಂದೇಶ: ಸೌಹಾರ್ದದ ಸಮಾಜ ನಿರ್ಮಾಣಕ್ಕೆ ಕರೆ

ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಸಾರ್ವಜನಿಕ ಸೀರತ್ ಸಮಾವೇಶವು ಧರ್ಮ,...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಮಾನವೀಯತೆಯೇ ಎಲ್ಲ ಧರ್ಮಗಳ ಸಾರ: ಸಿದ್ದರಾಮಯ್ಯ

ಪ್ರವಾದಿ ಮುಹಮ್ಮದ್‌(ಸ) ಅವರು ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಮಾತ್ರ...