ಗದಗ | ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರಿಗೆ ಅವಮಾನ ಖಂಡಿಸಿ ಇಂದು ಬೃಹತ್ ಪ್ರತಿಭಟನೆ

Date:

“ಡಾ.ಬಾಬಾ ಸಾಹೇಬ ಅಂಬೇಡ್ಕರ ಅವರ ಅನುಯಾಯಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಕೋರ್ಟ ಹಾಲ್ ನಲ್ಲಿ ಸನಾತನವಾದಿ ವಕೀಲ ರಾಕೇಶ ಕಿಶೋರ್ ಶೂ ಎಸೆದಿರುವುದನ್ನು ಖಂಡಸಿ ಇಂದು ಬೆಳಿಗ್ಗೆ 10:30ಕ್ಕೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

- Advertisement -

ಗದಗ ಪಟ್ಟಣದ ಗಾಂಧಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು ಪ್ರತಿಭಟನೆಯಲ್ಲಿ ಎಲ್ಲ ಪ್ರಗತಿಪರ ಸಂಘಟನೆಗಳು ಪಾಲ್ಗೊಳ್ಳಲಿವೆ ಎಂದು ಒಕ್ಕೂಟದ ಸಂಚಾಲಕರು ಮುತ್ತು ಬಿಳಿಯಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...