ಗದಗ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‍ಟಾಪ್ ವಿತರಿಸಿದ ಸಚಿವ ಎಚ್ ಕೆ ಪಾಟಿಲ್

Date:

ವಿದ್ಯಾರ್ಥಿಗಳು ಕಾಲಹರಣ ಮಾಡದೆ ಶ್ರದ್ಧೆಯಿಂದ ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಸರ್ಕಾರ ನೀಡಿದ ಲ್ಯಾಪ್‍ಟಾಪ್‍ಗಳನ್ನು ಜ್ಞಾನಾರ್ಜನೆಗೆ ಬಳಸಿಕೊಳ್ಳಬೇಕು  ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟಿಲ್‌ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

- Advertisement -

ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಶನಿವಾರ(ಫೆ.17) ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಪಡೆದ ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‍ಟಾಪ್‌ ವಿತರಿಸಿ ಮಾತನಾಡದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇಲಾಖೆಯಿಂದ 140 ಮಕ್ಕಳಿಗೆ ಲ್ಯಾಪ್‌ಟಾಪ್ ಮಂಜೂರಾಗಿದ್ದು, ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ 22 ಲ್ಯಾಪ್‌ಟಾಪ್‌ ವಿತರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕುಡಿಯುವ ನೀರಿಗಾಗಿ ನಾನಾ ಗ್ರಾಮಗಳಲ್ಲಿ ಹಾಹಾಕಾರ

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ, ಗಣ್ಯರುಗಳಾದ ಜಿ ಎಸ್ ಗಡ್ಡದೇವರಮಠ, ಸಿದ್ದು ಪಾಟಿಲ್, ಪ್ರೊ ಕೆ ಎಚ್ ಬೇಲೂರ, ಎಸ್ ಎನ್ ಬಳ್ಳಾರಿ,  ಬಸವರಾಜ ಕಡೆಮನಿ, ಪ್ರಭು ಬುರಬುರೆ, ಕಾರ್ಮಿಕ ಇಲಾಖೆಯ ಅಧಿಕಾರಿ ಬಿ ಆರ್ ಜಾಧವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಯವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...