ಗದಗ | ಡಬಲ್ ಡೆಕ್ಕರ್ ಅಂಬಾರಿ ಬಸ್ ಸೇವೆಗೆ ಸಚಿವ ಎಚ್.ಕೆ ಪಾಟೀಲ್‌ ಚಾಲನೆ

Date:

ಗದಗ ನಗರದಲ್ಲಿ ಹೊಸದಾಗಿ ಸೇವೆ ಆರಂಭಿಸಿರುವ ಡಬಲ್ ಡೆಕ್ಕರ್ ಅಂಬಾರಿ ಬಸ್ ಸೇವೆಗೆ ಪ್ರವಾಸೋದ್ಯಮ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ್‌ ಮಂಗಳವಾರ (ಜ.31) ಚಾಲನೆ ನೀಡಿದರು.

- Advertisement -

ಸದರಿ  ಬಸ್‍ನ ಟಿಕೆಟ್ ದರ ವಿದ್ಯಾರ್ಥಿಗಳಿಗೆ ರೂ.100 ಹಾಗೂ ಸಾರ್ವಜನಿಕರಿಗೆ ರೂ.120 ಇರುತ್ತದೆ. ಅಂಬಾರಿ ಬಸ್‍ನ ಸಮಯ ಬೆಳಿಗ್ಗೆ 9.30ರಿಂದ ಸಂಜೆ 6ಗಂಟೆಯವರೆಗೆ ಇರುತ್ತದೆ. ಅಂಬಾರಿ ವಾಹನ ಚಲಿಸುವ ಮಾರ್ಗ ಹೊಸ ಬಸ್ ನಿಲ್ದಾಣದಿಂದ – ಬಸವೇಶ್ವರ ಮೂರ್ತಿ ಪುತ್ಥಳಿ ಮ್ಯೂಸಿಯಂ – ಭೀಷ್ಮ ಕೆರೆಯ ಬೋಟಿಂಗ್ – ಹೊಸ ಜಿಲ್ಲಾಧಿಕಾರಗಳ ಕಚೇರಿ- ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯ ಅಥವಾ ಸಾಲುಮರದ ತಿಮ್ಮಕ್ಕ ಪಾರ್ಕ- ಮರಳಿ ಅದೇ ಮಾರ್ಗವಾಗಿ ಹೊಸ ಬಸ್ ನಿಲ್ದಾಣಕ್ಕೆ ಬಂದು ಸೇರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸಂದರ್ಭದಲ್ಲಿ ರಾಜ್ಯ ಖನಿಜ, ಖನಿಜ ಸಂಪತ್ತು ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಯುವಜನ ಸಬಲೀಕರಣ ಇಲಾಖೆ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ಶರಣು ಗೋಗೇರಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ, ಜಿ.ಪಂ. ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ,  ಗಣ್ಯರುಗಳಾದ ಬಿ.ಬಿ.ಅಸೂಟಿ, ಎಸ್.ಎನ್. ಬಳ್ಳಾರಿ, ಪ್ರಭು ಬುರಬುರೆ, ಅಶೋಕ ಮಂದಾಲಿ, ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...

ಕಸ್ತೂರಿರಂಗನ್ ವರದಿ ವಿರುದ್ಧ ಆಕ್ರೋಶ: ಶೃಂಗೇರಿ ಬಂದ್‌ಗೆ ರೈತ ಸಂಘಟನೆಗಳ ಬೆಂಬಲ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು...