ಗದಗ | ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಎಚ್.ಕೆ ಪಾಟೀಲ

Date:

ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಮಂಗಳವಾರ ಸಂಜೆ ನಗರದ ಕಾಟನ್ ಸೇಲ್‌ ಸೊಸೈಟಿಯ ಆವರಣದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೂಡಲೇ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಅನುದಾನ, ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ ಸೇರಿದಂತೆ ಸಾರ್ವಜನಿಕರಿಂದ ಸಾಮೂಹಿಕ ಹಾಗೂ ವೈಯಕ್ತಿಕ ಅಹವಾಲುಗಳನ್ನು ಸಚಿವರು ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸಾರ್ವಜನಿಕರು ಅನಾಯೊಗ್ಯ ಕಾರಣ ಶಸ್ತ್ರಚಿಕಿತ್ಸೆ ಸಹಾಯ ಕೋರಿ ಅಹವಾಲು ತೋಡಿಕೊಂಡರು. ಅವರಿಗೆ ನೆರವು ನೀಡುವುದಾಗಿ ಎಚ್‌.ಕೆ ಪಾಟೀಲ್ ಭರವಸೆ ನೀಡಿದರು.

ಈ ವೇಳೆ,ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಬಿ.ಬಿ.ಅಸೂಟಿ, ಅಶೋಕ ಮಂದಾಲಿ, ಪ್ರಭು ಬುರಬುರೆ, ಕೃಷ್ಣಾ ಪರಾಪುರೆ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ತಹಶಿಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ.ಕಂಬಾಳಿಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಬಿಸಿಎಂ ಜಿಲ್ಲಾ ಅಧಿಕಾರಿ ರವಿ ಗುಂಜಿಕರ, ಡಿಎಸ್ಒ ಡಾ. ವೆಂಕಟೇಶ ರಾಠೋಡ, ಡಿಡಿಪಿಐ ಎಂ.ಎ.ರಡ್ಡೇರ, ಆಹಾರ ಇಲಾಖೆ ಉಪನಿರ್ದೇಶಕ ಎಂ. ಗಂಗಪ್ಪ, ಆರ್.ಟಿ.ಒ ಮಂಜುನಾಥ ಶೀರಾಳೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜಿನಿಕರು‌ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...