ಗದಗ | ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಟ್ಯಾಬ್ ವಿತರಿಸಿದ ಸಚಿವ ಎಚ್.ಕೆ ಪಾಟೀಲ

Date:

ಗದಗ ವೈದ್ಯಕೀಯ ವಿದ್ಯಾಲಯ ಸಂಸ್ಥೆ ಆವರಣದಲ್ಲಿ ನೂತನ ಸಿಟಿ ಸ್ಕ್ಯಾನ್ ಹಾಗೂ ವಿದ್ಯಾರ್ಥಿಗಳಿಗೆ ನೂತನ ಬಸ್ ಚಾಲನೆ ಮತ್ತು ಎಸ್.ಸಿ.ಪಿ / ಟಿ.ಎಸ್.ಪಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಟ್ಯಾಬ್‌ಗಳನ್ನು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ವಿತರಿಸಿದರು.

- Advertisement -

ನಂತರ ಮಾತನಾಡಿದ ಅವರು ಜಿಮ್ಸ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ಸಕ್ರಿಯಾವಗಿ ತೊಡಗಿಸಿಕೊಳ್ಳಬೇಕು. ಜಿಮ್ಸ್ ನಲ್ಲಿ ಉತ್ತಮ ಶಿಕ್ಷಣ ಲಭ್ಯವಿದ್ದು ವಿದ್ಯಾರ್ಥಿಗಳು ಹಚ್ಚು ಅಂಕ ಗಳಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಗದಗ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಲು ಸರ್ಕಾರ ಸದಾ ಸಿದ್ಧ. ಆಸ್ಪತ್ರೆಗಳಲ್ಲಿ ಆಗಮಿಸುವ ಜನಸಾಮಾನ್ಯರಿಗೆ ಉತ್ತಮ ಚಿಕಿತ್ಸೆ ನೀಡುವುದು ಇಲ್ಲಿನ ಅಧಿಕಾರಿ, ನೌಕರರ ಆದ್ಯ ಕರ್ತವ್ಯವಾಗಬೇಕೆಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ, ಮಾಜಿ ಶಾಸಕ ಡಿ.ಆರ್.ಪಾಟೀಲ, ಗಣ್ಯರಾದ ಗುರಣ್ಣ ಬಳಗಾನೂರ, ಪ್ರಭು ಬುರಬುರೆ, ಎಸ್ ಎನ್.ಬಳ್ಳಾರಿ, ಡಾ. ನಾಗನೂರ, ಗದಗ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಬಿ.ಸಿ.ಕರಿಗೌಡರ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...

ಕೋಲಾರ | ಶಾಲೆಯ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳ ಒಕ್ಕೂಟ ಅಗತ್ಯ: ಲಕ್ಷ್ಮಣಗೌಡ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ,...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ ಜೇಬಿಗೂ ಕತ್ತರಿ!

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ...

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ರೈತರಿಗೆ ನ್ಯಾಯ ಓದಗಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ : ಹರಿನಾಥರೆಡ್ಡಿ

ಅಭಿವೃದ್ದಿ ಹೆಸರಿನಲ್ಲಿ ಬೇನಾಮಿ ಸಂಸ್ಥೆಯನ್ನು ಸ್ಥಾಪಿಸಿ ಎಸ್ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತರ...