ಗದಗ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ರೋಹನ್ ಜಗದೀಶ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಮಾನವ-ಮೊಸಳೆ ಸಂಘರ್ಷಕ್ಕೆ ಅರಣ್ಯ ಇಲಾಖೆಯಿಂದ ಬೇಲಿ ತಂತ್ರ
ಕಳೆದೆ ಮೂರು ವರ್ಷಗಳಿಂದ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಬಿ.ಎಸ್. ನೇಮಗೌಡ ಅವರನ್ನು ಬೆಂಗಳೂರು ಸಿಟಿ ನಾರ್ಥ್ ಡಿವಿಜಿನ್ ಡಿಸಿಪಿಯಾಗಿ ನೇಮಕ ಮಾಡಿಲಾಗಿದೆ.