ಗದಗ | ಪ್ರವೀಣ ಚಪ್ಪರಮನಿ ಅವರಿಗೆ ಪಿಎಚ್.ಡಿ ಪದವಿ ಘೋಷಣೆ

Date:

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ರಾಜ್ಯಶಾಸ್ತ್ರ ವಿಭಾಗದಿಂದ ಪ್ರವೀಣ ಚಪ್ಪರಮನಿ ಅವರಿಗೆ ಪಿಎಚ್.ಡಿ ಪದವಿ ಘೋಷಣೆ ಮಾಡಿದೆ.

- Advertisement -

ಡಾ. ಎನ್. ಎಮ್ ಸಾಲಿ ಅವರ ಮಾರ್ಗದರ್ಶನದಲ್ಲಿ ಪ್ರವೀಣ ಚಪ್ಪರಮನಿ ಅವರು “ಕರ್ನಾಟಕದಲ್ಲಿ ನಗರಾಭಿವೃದ್ಧಿ ಮತ್ತು ಪಕ್ಷ ರಾಜಕಾರಣ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧ್ಯಯನ” ಸಂಶೋಧನಾ ಮಹಾ ಪ್ರಬಂದಕ್ಕೆ ಕವಿವಿ ರಾಜ್ಯಾಶಾಸ್ತ್ರ ವಿಭಾಗದಿಂದ ಪಿಎಚ್.ಡಿ ಪದವಿ ಘೋಷನೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಪ್ರವೀಣ ಅವರಿಗೆ ಕವಿವಿ  ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಹಾಗೂ ಪ್ರಸ್ತುತ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಕುಲಸಚಿವರು ಮೌಲ್ಯಮಾಪನ ವಿಭಾಗದ ಡಾ. ಎನ್. ಎಂ. ಸಾಲಿ  ಅವರು ಮಾರ್ಗದರ್ಶನ ಮಾಡಿದ್ದರು.

ಪ್ರವೀಣ ಚಪ್ಪರಮನಿ ಅವರು ಗದಗ ಪಟ್ಟಣದವರು. ಗಂಗಾಧರ ನಗರದ ಶ್ರೀ ಶರಣ ನುಲಿಯ ಚಂದಯ್ಯ ಡಾ. ಅಂಬೇಡ್ಕ‌ರ್  ಪದವಿ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಷಯದ ಉಪನ್ಯಾಸಕರಾಗಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...