ಗದಗ | ಎಸ್‌ಎಸ್‌ಎಲ್‌ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ

Date:

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಚ್‌-ಎಪ್ರಿಲ್-2024ರ ಮಾಹೆಯಲ್ಲಿ ನಡೆಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್ 15ರಿಂದ ಏಪ್ರಿಲ್ 29ರವರೆಗೆ ಗದಗ ಜಿಲ್ಲೆಯ 6 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಯಲಿದೆ.

- Advertisement -

ಈ ಪರೀಕ್ಷಾ ಮೌಲ್ಯಮಾಪನ ಕಾರ್ಯವು ಸುಗಮವಾಗಿ ಜರುಗಲು ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮೌಲ್ಯಮಾಪನ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಏಪ್ರಿಲ್ 15 ರಿಂದ ಏಪ್ರಿಲ್ 29 ರವರೆಗೆ ಪ್ರತಿಬಂಧಕಾಜ್ಞೆ ಜಾರಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

“ಈ ಅವಧಿಯಲ್ಲಿ ಮೌಲ್ಯಮಾಪನ ಕಾರ್ಯಗಳಿಗಾಗಿ ನೇಮಿಸಿರುವ ಸಿಬ್ಬಂದಿಯ ಹೊರತಾಗಿ ಬೇರೆ ಯಾವುದೇ ಅನಧಿಕೃತ ವ್ಯಕ್ತಿಗಳ ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ” ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಆದೇಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಸಿಇಟಿ ಪರೀಕ್ಷೆ ಕುರಿತು ಪೂರ್ವಭಾವಿ ಸಭೆ

ಜಿಲ್ಲೆಯಲ್ಲಿ 6 ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಕೇಂದ್ರಗಳ ವಿವರ: ಗದಗ-ಬೆಟಗೇರಿಯ ಸೇಂಟ್ ಜಾನ್ ಪ್ರೌಢಶಾಲೆ, ಪಾಲಾ ಬಾದಾಮಿ ರಸ್ತೆಯಲ್ಲಿನ ಲೊಯೋಲಾ ಪ್ರೌಢಶಾಲೆ, ಒಕ್ಕಲಗೇರಿಯ ಸಿಡಿಒ ಜೈನ್ ಆಂಗ್ಲ ಮಾಧ್ಯಮ ಶಾಲೆ, ಕನಕ ಭವನದ ಹತ್ತಿರ ಮಹಾವೀರ ಜೈನ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಭೂಮರಡ್ಡಿ ವೃತ್ತ ಹತ್ತಿರದ ಜಗದ್ಗುರು ತೋಂಟದಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಸಿದ್ಧಲಿಂಗ ನಗರದ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...