ಗದಗ | 10 ಸಾವಿರ ಲಂಚ ಪಡೆಯವಾಗ ಲೋಕಾಯುಕ್ತರ ಬಲೆಗೆ ಪಿಎಸ್ಐ

Date:

ಲೋಕಾಯುಕ್ತರ ಬಲೆಗೆ ಸಿಕಕ್ಕಿಬಿದ್ದಿದ್ದ ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಹಾಗೂ ಇಬ್ಬರು ಪಿಎಗಳನ್ನು ಸೇರಿ ಮೂವರನ್ನು ಲಂಚದ ಆರೋಪದಲ್ಲಿ  ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಹಿದೆ‌. ಇದರ ಬೆನ್ಲಲ್ಲೇ ಗದಗ ಶಹರ ಪೊಲೀಸ್ ಠಾಣೆಯ ಎಎಸ್‌ಐ ಸಿ.ವಿ.ಇಂಗಳಹಳ್ಳಿ ಅವರು ₹10 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

- Advertisement -

ಗದಗ ಪಟ್ಟಣದ ನಿವಾಸಿ ವೀರೇಶ ಪೂಜಾರ ತನ್ನ ತಾಯಿ ಹೆಸರಿನಲ್ಲಿ ಗದಗ ಶಹರ ಠಾಣೆಗೆ ಅನಾಮಧೇಯ ವ್ಯಕ್ತಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲು ಕೋರಿದ್ದರು. ಅದಕ್ಕೆ ಎಎಸ್‌ಐ ಇಂಗಳಹಳ್ಳಿ ₹13 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬುಧವಾರ ಪೊಲೀಸ್ ಠಾಣೆಯಲ್ಲೇ ₹10 ಸಾವಿರ ಲಂಚ ಪಡೆಯುವ ವೇಳೆ ಎಎಸ್‌ಐ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...