ಗದಗ | ಗೊಗೇರಿ ಗ್ರಾಮದಲ್ಲಿ ರಂಜಾನ್ ಹಬ್ಬ ಸಂಭ್ರಮದ ಆಚರಣೆ

Date:

ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ಗೊಗೇರಿ ಗ್ರಾಮದಲ್ಲಿ ಪವಿತ್ರ ರಂಜಾನ್ ಉಪವಾಸ ವೃತಗಳನ್ನು ಅನುಷ್ಠಾನಗೊಳಿಸಿ ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದರು.

- Advertisement -

“ಈದ್ ಅಲ್-ಫಿತರ್ನ ಒಂದು ಮಹತ್ವದ ಅಂಶವೆಂದರೆ ಜಕಾತ್-ಉಲ್-ಫಿತರ್ ಎಂದು ಕರೆಯಲ್ಪಡುವ ಕಡ್ಡಾಯ ದಾನ ಕಾರ್ಯ. ಇದರಲ್ಲಿ ‘ಈದ್ ಪ್ರಾರ್ಥನೆಗೆ ಮೊದಲು ಬಡವರಿಗೆ ಮತ್ತು ನಿರ್ಗತಿಕರಿಗೆ ಹಣವನ್ನು ದಾನ ಮಾಡಲಾಗುತ್ತದೆ. ಈ  ಆಚರಣೆಯಲ್ಲಿ ಬೇರೂರಿರುವ ಉದಾರತೆ ಮತ್ತು ಕರುಣೆಯ ಮನೋಭಾವವನ್ನು ತೋರಿಸುತ್ತದೆ ಎಂದು ಮುಫ್ತೀ ಅಶ್ಫಕ್ ಮದನಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈದ್ ಹಬ್ಬದ ಸಮಯದಲ್ಲಿ, ಮುಸ್ಲಿಮರು ‘ಈದ್ ಮುಬಾರಕ್’ ಎಂದು ಹೇಳುವ ಮೂಲಕ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಹಾಫಿಜ್  ಸಿಮಾಖ ಗದಗ ಇವರು ಈದ ನಮಾಜ ನಿರ್ವಹಿಸಿ ಪ್ರಾರ್ಥಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಹಳೆಯದರೊಂದಿಗೆ ಹೊಸ ಸಾಹಿತ್ಯ ಪ್ರಕಾರ ಅಳವಡಿಸಿಕೊಳ್ಳುವುದು ಸೂಕ್ತ: ವಿಜಯ ಅಮೃತ್ ರಾಜ್

ಈ ಸಂದರ್ಭದಲ್ಲಿ ಜನಾಬ್ ರಾಜೇಸಾಬ ಬಾಗವಾನ, ದಸ್ತಗೀರ ವಾಲೀಕಾರ, ಹುಸೇನಸಾಬ ಬಡಿಗೇರ, ಮಾಬುಸಾಬ ನಧಾಪ್, ಇಮಾಮಸಾಬ ಬಾಗವಾನ, ಕಾಶೀಮಸಾಬ ನಧಾಪ್, ಕೆ ಕೆ ಬಾಗವಾನ,ವಜೀರ ನಧಾಪ್, ಹುಸೇನ ಬಾಗವಾನ, ದಸ್ತಗೀರ ನಧಾಪ್,  ಎಂ ಡಿ  ಬಾಗವಾನ, ಶಿಕ್ಷಕರಾದ ಬಡೇಸಾಬ ಬಾಗವಾನ, ಆರ್ ಕೆ ಬಾಗವಾನ, ಎಚ್ ಡಿ ಬಾಗವಾನ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...