ಗದಗ | ಸಂವಿಧಾನ ಶಿಲ್ಪಿ ದಿನದರ್ಶಿಕೆ ಬಿಡುಗಡೆ

Date:

ಸಂವಿಧಾನ ಶಿಲ್ಪಿ ದಿನದರ್ಶಿಕೆ ವಿಶೇಷವೆಂದರೆ ಪ್ರತಿ ಆಯಾ ದಿನದ ದಿನಾಂಕದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಮಾಹಿತಿ ಇದರಲ್ಲಿದೆ ಎಂದು ದಲಿತ ಕಲಾ ಮಂಡಳಿ ಮುಖಂಡ ಮುತ್ತು ಬಿಳಿಯಲಿ ಹೇಳಿದರು.

- Advertisement -

ಗದಗ ಪಟ್ಟಣದಲ್ಲಿ ದಲಿತ ಕಲಾ ಮಂಡಳಿಯ ಗೆಳೆಯರು ಸೇರಿ “ಸಂವಿಧಾನ ಶಿಲ್ಪಿ” ದಿನದರ್ಶಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಲಡಾಯಿ ಪ್ರಕಾಶನ ಪ್ರಕಟಿಸಿರುವ 2025ರ ರಾಜ್ಯದಲ್ಲಿ ಲಡಾಯಿ ಪ್ರಕಾಶನ ವೈಚಾರಿಕ ಪುಸ್ತಕಗಳಿಗೆ ಹೆಸರು ವಾಸಿಯಾಗಿದೆ. ಇಂತಹ ಪ್ರಕಾಶನದಿಂದ ಪ್ರತಿವರ್ಷ ಸಂವಿಧಾನ ಶಿಲ್ಪಿ ದಿನದರ್ಶಿಯನ್ನು ಹೊರತಂದು ಸಮಾಜಕ್ಕೆ ವೈಚಾರಿಕತೆಯನ್ನು ಬಿತ್ತುತ್ತಿದ್ದಾರೆ” ಎಂದು ಹೇಳಿದರು.

“ಬೇರೆ ಕ್ಯಾಲೆಂಡರ್‌ಗಳು ಬರೀ ಸನಾತನವಾದದಿಂದ ತುಂಬಿರುತ್ತವೆ. ಪಂಚಾಂಗ, ಭವಿಷ್ಯ ಇನ್ನೂ ಮುಂತಾದ ಮೂಢನಂಬಿಕೆಗಳಿಂದ ಕೂಡಿದ್ದು, ಜನರನ್ನು ಮತ್ತಷ್ಟು ಮೌಢ್ಯರನ್ನಾಗಿ ಮಾಡುತ್ತಿವೆ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕಳಪೆ ಕಾಮಗಾರಿ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೆಆರ್‌ಎಸ್ ಆಗ್ರಹ

“ಪ್ರತಿಯೊಬ್ಬರ ಮನೆಯಲ್ಲೂ ಇಂತಹ ಸಂವಿಧಾನ ಶಿಲ್ಪಿ ದಿನದರ್ಶಿಯನ್ನು ಪ್ರತಿಯೊಬ್ಬರ ಮನೆಯಲ್ಲೂ ಹಾಕಿಕೊಳ್ಳಬೇಕು. ಲಡಾಯಿ ಪ್ರಕಾಶನದ ಬಸೂ(ಬಸವರಾಜ್‌ ಸೂಳಿಬಾವಿ) ಸರ್ ಅವರು ಈ ದಿನದರ್ಶಿಕೆ ಎಲ್ಲರ ಮನೆಗೂ ತಲುಪಬೇಕೆಂಬ ಕಾರಣಕ್ಕೆ ರಿಯಾಯಿತಿ ದರದಲ್ಲಿ ಕೊಡುತ್ತಿದ್ದಾರೆ. ಕೂಡಲೇ ಈ ದಿನದರ್ಶಿಕೆಯನ್ನು ತರಸಿಕೊಳ್ಳಿ” ಎಂದು ಮುತ್ತು ಬಿಳಿಯಲಿ ಮನವಿ ಮಾಡಿದರು.

ಈ ಸಮಯದಲ್ಲಿ ದಲಿತ ಕಲಾ ಮಂಡಳಿ ಮುಖಂಡರಾದ ಆನಂದ ಶಿಂಗಾಡಿ, ಶರೀಫ್ ಬಿಳಿಯಲಿ, ಪರಶು ಕಾಳೆ, ಅನಿಲ್ ಕಾಳೆ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...