ಗದಗ | ಎಲ್ಲ ರೈಲುಗಳು ಗದಗ ಜಂಕ್ಷನ್ ಮೂಲಕ ಸಂಚರಿಸುವಂತೆ ಮನವಿ

Date:

ಗದಗ ಬೈಪಾಸ್ ಮೂಲಕ ಸಂಚಾರ ಆಗುವ ಎಲ್ಲ ರೈಲುಗಳನ್ನು ಗದಗ ಜಂಕ್ಷನ್ ಮೂಲಕ ಸಂಚಾರ ಆಗವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷರು ವಿಶ್ವನಾಥ ಖಾನಾಪುರ ಅವರು ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದರು.

- Advertisement -

ಪ್ರತಿಕ್ರಿಯೆ ನೀಡಿದ ಸಂಸದರು, “ಗದಗ ಬೈಪಾಸ್ ಮೂಲಕ ಸಂಚಾರ ಆಗುವ ರೈಲುಗಳನ್ನು ಗದಗ ಮೇನ್ ಜಂಕ್ಷನ್ ಮೂಲಕವೇ ಸಂಚಾರ ಆಗುತ್ತವಂತೆ ಈಗಾಗಲೇ ರೈಲ್ವೆ ಸಚಿವರು ಹಾಗೂ ರೈಲ್ವೆ ಇಲಾಖೆ ಹಾಗೂ ವಿಜಯಪುರ ಲೋಕಸಭಾ ಸದಸ್ಯರು ಆಗಿರುವ ರಮೇಶ್ ಜಿಗಜಿಗಣಿಗೆ ಅವರಿಗೆ ಸಹ ಗಮನಕ್ಕೆ ತಂದಿದ್ದೇನೆ. ಇನ್ನೂ ಮುಂದೆ ಯಾವುದೇ ಪ್ರಯಾಣಿಕರು ಟ್ರೇನ್‌ಗಳು ಗದಗ ಮೇನ್ ಜಂಕ್ಷನ್ ಮೂಲಕವೇ ವಿಜಯಪುರಕ್ಕೆ ಸಂಚಾರ ಆಗುತ್ತವೆ” ಎಂದು ಸಂಸದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಗದಗ ಯಲವಗಿ ನೂತನ ಮಾರ್ಗದ ಈಗಾಗಲೇ ಇದರ ಕಾರ್ಯ ಆರಂಭ ಆಗಲಿದೆ ಅಂತಹ ಭರವಸೆ ನೀಡಿದರು. ನಾನು ಸಹ ಸರ್ಕಾರದ ಗಮನಕ್ಕೆ ಸೆಳೆದು ಇದರ ಕೆಲಸದ ವೇಗ ಹೆಚ್ಚಿಸುವ ಬಗ್ಗೆ ಗಮನ ಹರಿಸುತ್ತೇನೆ ಅಂತಹ ಭರವಸೆ ನೀಡಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...