ಗದಗ | ಸಾವಿತ್ರಿ ಬಾ ಫುಲೆ ಪ್ರಶಸ್ತಿಗೆ ಹಳ್ಳಿರಂಗ ಶಾಲೆ ಆಯ್ಕೆ

Date:

Advertisements

ದೇಶದ ಪ್ರಥಮ ಮಹಿಳಾ ಶಿಕ್ಷಕಿ, ಅಕ್ಷರದವ್ವ “ಸಾವಿತ್ರಿ ಬಾ ಫುಲೆ ಪ್ರಶಸ್ತಿ” ಗೌರವಕ್ಕೆ ಹಳ್ಳಿರಂಗ ಶಾಲೆ ಆಯ್ಕೆಯಾಗಿದೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ಲ ಗ್ರಾಮದ ಹಳ್ಳಿರಂಗ ಶಾಲೆಯು “ಸಾವಿತ್ರಿ ಬಾ ಪುಲೆ” ಪ್ರಶಸ್ತಿಗೆ ಆಯ್ಕೆಯಾಗಿದೆ. ಗ್ರಾಮೀಣ ಮಕ್ಕಳಿಗೆ ಉಚಿತ ಶಿಕ್ಷಣ, ಸಾಮಾಜಿಕ, ಸಾಂಸ್ಕೃತಿಕ, ಸೇವಾ ಮನೋಭಾವ  ಪರಿಗಣಿಸಿ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಈ ಪ್ರಶಸ್ತಿಯನ್ನು ನೀಡುತ್ತಿದೆ.

ಈ ಸುದ್ದಿ ಓದಿದ್ದೀರಾ? ಕೋಲಾರ | ಡಿಸಿ ಅಕ್ರಂ ಪಾಷ ವಿರುದ್ಧ ಡಿಎಂಎಫ್‌ಟಿ ಹಣ ದುರ್ಬಳಕೆ ಆರೋಪ; ಸಮಗ್ರ ತನಿಖೆಗೆ ಡಾ.ಮಂಜುನಾಥ್ ಆಗ್ರಹ

Advertisements

ವಿದ್ಯಾವಂತ ನೌಕರರು ತಮ್ಮ ಬಿಡುವಿನ ಸಮಯವನ್ನು ಸಮಾಜಕ್ಕೆ ಮೀಸಲಿಡಬೇಕು. ಸಮಾಜದಿಂದ ಪಡೆದಿದ್ದನ್ನು ಸಮಾಜಕ್ಕೆ ಮರಳಿಸಬೇಕೆಂಬ ಆಶಯ ಇಟ್ಟುಕೊಂಡು ಸ್ಥಾಪಿತವಾದ ಈ ಸಂಸ್ಥೆ ಕಳೆದ ಐದು ವರ್ಷಗಳಿಂದ ಕಾರ್ಯ ಚಟುವಟಿಕೆ ಮಾಡುತ್ತಿದೆ. ಈಗಾಗಲೇ ಈ ಪ್ರಮುಖ ಸೇವೆ ಪರಿಗಣಿಸಿ 2022ರ ಸಾಲಿನ ಪ್ರಜಾವಾಣಿ ವರ್ಷದ ಸಾಧಕ ಪ್ರಶಸ್ತಿ, ಫುಲೆ ಮಾರ್ಗಿ, ಈಗ ಅಕ್ಷರದವ್ವನ ಪ್ರಶಸ್ತಿಗೆ ಭಾಜನವಾಗಿರುವುದು ನಮ್ಮ ಖುಷಿ ಮತ್ತು ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ” ಎಂದು ಸಂಸ್ಥಾಪಕ, ಕವಿ, ರೈಲ್ವೆ ನೌಕರರೂ ಆಗಿರುವ ವೀರಪ್ಪ ಹ ತಾಳದವರ ಹಾಗೂ ಹಳ್ಳಿರಂಗ ಆಡಳಿತ ಮಂಡಳಿ ಹರ್ಷ ವ್ಯಕ್ತ ಪಡಿಸಿದೆ.

ಪ್ರಶಸ್ತಿ ಪ್ರಧಾನ ಸಮಾರಂಭವು 2025ರ ಜನವರಿ 03ರಂದು ವಿಜಯಪುರದಲ್ಲಿ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X