ಗದಗ | ನಾಳೆ ಡಾ. ಜಿ. ಎಸ್. ಅಮೂರರ ಕುರಿತು ವಿಚಾರ ಸಂಕಿರಣ

Date:

“ಡಾ. ಜಿ. ಎಸ್. ಆಮೂರರ ಮೇರು ವಿಮರ್ಶಾ ಕೃತಿಗಳ’ ಕುರಿತು ನಾಳೆ ಜೆ ಟಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ” ಎಂದು ಡಾ. ಅಂದಯ್ಯ ಅರವಟಗಿಮಠ ಹೇಳಿದರು.

- Advertisement -

ಗದಗ ಪಟ್ಟಣದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, “ಕೆ.ಎಲ್.ಇ. ಸಂಸ್ಥೆಯ ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯ, ಮತ್ತು ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯಗಳ ಕನ್ನಡ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ‘ಡಾ. ಜಿ. ಎಸ್. ಆಮೂರರ ಮೇರು ವಿಮರ್ಶಾ ಕೃತಿಗಳ’ ವಿಚಾರ ಸಂಕಿರಣವನ್ನು ನಾಳೆ 19/3/2025, 10:30ಕ್ಕೆ ನಡೆಯಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

“ವಿಚಾರ ಸಂಕಿರಣದ ಉದ್ಘಾಟನೆಯನ್ನು ಹಿರಿಯ ಸಾಹಿತಿ ಪ್ರೊ. ರಾಘವೇಂದ್ರ ಪಾಟೀಲರು ನೆರವೇರಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕೆ.ಎಲ್.ಇ ಸಂಸ್ಥೆಯ ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಶ್ರೀ ಎಸ್. ಪಿ. ಸಂಶಿಮಠ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಶ್ರೀಮತಿ. ರಜನಿ ಪಾಟೀಲ, ಶ್ರೀನಿವಾಸ ಹುಯಿಲಗೋಳ, ಪ್ರೊ. ಅನ್ನದಾನಿ ಹಿರೇಮಠ, ಪ್ರೊ. ಪಿ. ಜಿ. ಪಾಟೀಲ, ಡಾ. ಎ.ಕೆ. ಮಠ ಉಪಸ್ಥಿತರಿರುವರು.

ವಿಚಾರಗೋಷ್ಠಿಗಳಲ್ಲಿ ಡಾ. ಶಾಮಸುಂದರ ಬಿದರಕುಂದಿ, ಡಾ. ಜಿ. ಎಂ. ಹೆಗಡೆ ಅವರು ಪ್ರಬಂಧ ಮಂಡಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಸ್ವಚ್ಛವಾಹಿನಿ ಮಹಿಳಾ ಕಾರ್ಮಿಕರನ್ನು  ಖಾಯಂಗೊಳಿಸಿ, ವೇತನ ಭದ್ರತೆ ಒದಗಿಸಬೇಕು: ಎಂ. ನಾಡಗೌಡ ಆಗ್ರಹ

ಸಮಾರೋಪ ಸಮಾರಂಭದಲ್ಲಿ ಹಿರಿಯ ಕತೆಗಾರರಾದ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಸಮಾರೋಪ ನುಡಿಗಳನ್ನು ಆಡಲಿದ್ದಾರೆ. ಡಾ. ಡಿ. ಬಿ. ಗವಾನಿ, ಪ್ರೊ ಜಿ. ವಿಶ್ವನಾಥ, ಡಾ. ನಾಗರಾಜ ಬಳಿಗೇರ, ಡಾ. ರಾಮಚಂದ್ರ ಪಡೆಸೂರು, ಪ್ರೊ. ಶ್ರುತಿ ಮ್ಯಾಗೇರಿ ಉಪಸ್ಥಿತರಿರುವರೆಂದು ವಿಚಾರ ಸಂಕಿರಣದ ಸಂಚಾಲಕರಾದ ಡಾ. ಅಂದಯ್ಯ ಅರವಟಗಿಮಠ ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತರ ಬೆನ್ನಿಗೆ ರಾಜ್ಯ ಸರ್ಕಾರ: ಸಚಿವ ಚಲುವರಾಯಸ್ವಾಮಿ ಭರವಸೆ

ರೈತರ ಸಮಸ್ಯೆಗಳಿಗೆ ಸ್ಪಂದಿಸುವುದರಿಂದ ರಾಜ್ಯ ಸರ್ಕಾರ ಹಿಂದೆ ಸರಿಯುವುದಿಲ್ಲ. ರೈತರ ಹಿತ...

ಬಾಗಲಕೋಟೆ | 77 ಪ್ರಕರಣ ದಾಖಲು, 53 ವಾಹನ ಜಪ್ತಿ; 104 ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ಬಡವರು ಮತ್ತು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ತಲುಪಬೇಕಾದ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ...

ಹಾವೇರಿ | ಬರಪೀಡಿತ ಜಿಲ್ಲೆಯ ರೈತರಿಗೆ ಎಕರೆಗೆ ₹30,000 ಪರಿಹಾರ ನೀಡಲು ರೈತರು ಆಗ್ರಹ

"ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ, ಹಿಂಗಾರು ಬಿತ್ತನೆಯೂ ಕಷ್ಟವಾಗಿದೆ....

ಶಿವಮೊಗ್ಗದಲ್ಲಿ ಪರೀಕ್ಷಾ ಅಕ್ರಮ: KSOU ಕೇಂದ್ರದಲ್ಲಿ ಪುಸ್ತಕ, ಮೊಬೈಲ್ ಬಳಸಿ ‘ಕಾಪಿ’ ಮಾಡಲು ಅವಕಾಶ; ವಿಡಿಯೋ ವೈರಲ್

ಶಿವಮೊಗ್ಗದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ...