ಗದಗ | ನ್ಯಾಯಾಧೀಶರಿಗೆ ಶೂ ಎಸೆತ; ದೇಶದ್ರೋಹಿ ಪ್ರಕರಣ ದಾಖಲಿಸಲಿ: ಸಂಜಯ ದೊಡ್ಡಮನಿ

Date:

“ಅಧಿಪತಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ಬಿ. ಆರ್. ಗವಾಯಿ ಅವರಿಗೆ ಕೋರ್ಟಿನಲ್ಲಿ ಶೂ ಎಸೆಯಲು ಪ್ರಯತ್ನಿಸಿರುವುದು ನ್ಯಾಯಾಧೀಶರಿಗೆ ಅವಮಾನ ಮಾಡಿದಂತ ಘಟನೆ ಇಡೀ ದೇಶದಲ್ಲಿನ ಕಾನೂನು ವ್ಯವಸ್ಥೆಗೆ ಅಪಮಾನ ಮಾಡಿದಂತಾಗಿದೆ. ಕೂಡಲೇ  ದೇಶದ್ರೋಹಿ ಪ್ರಕರಣ ದಾಖಲಿಸಲಿ” ಎಂದು ಜಿಲ್ಲಾ ಕಾಂಗ್ರೆಸ್‌ ಮಾಧ್ಯಮ ವಕ್ತಾರರು ಸಂಜಯ ದೊಡ್ಡಮನಿ ಒತ್ತಾಯಿಸಿದರು.

- Advertisement -

ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಹೇಳಿಕೆ ನೀಡಿದ ಅವರು, “ಸುಪ್ರೀಂಕೋರ್ಟ್ ಗೌರವಾನ್ವಿತ ಮುಖ್ಯ ನ್ಯಾಯಾಧೀಶರಾದ ಬಿ.ಆರ್ ಗವಾಯಿಯವರು ದಲಿತರು ಅನ್ನುವ ಕಾರಣಕ್ಕೆ ಇಂತಹ ಅವಮಾನ ಮಾಡಲಾಗಿದೆ. ವಿನಹ ಮತ್ತೇನು ಕಾರಣವಲ್ಲ. ಆ‌ರ್.ಎಸ್.ಎಸ್ ಮೂಲದ ವಕೀಲ ರಾಕೇಶ್ ಕಿಶೋರ ಎಂಬುವ ಮನುವಾದಿಗೆ ದೇಶ ದ್ರೋಹದ ಕೇಸು ದಾಖಲಿಸಿ ಅವರನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಒಬ್ಬ ಗೌರವಾನ್ವಿತ ಸುಪ್ರೀಂಕೋರ್ಟ್ ಮುಖ್ಯ ನ್ಯಾಯದೀಶರಿಗೆ ಈ ರೀತಿ ಅವಮಾನ-ಅಪಮಾನ ಮಾಡಿದರೆ ದೇಶದ ಪರಸ್ಥಿತಿ ಎಲ್ಲಿಗೆ ಬಂದು ನಿಂತಿದೆ ಅನ್ನುವುದು ಬಹಳಷ್ಟು ಬೇಜಾರಿನ ಸಂಗತಿಯಾಗಿದೆ” ಎಂದರು.

“ಭಾರತದ ಇತಿಹಾಸದಲ್ಲೇ ಇದೊಂದು ಕಪ್ಪು ಚುಕ್ಕಿಯಾದ ಘಟನೆಯಾಗಿದೆ. ಈ ಕೂಡಲೇ ಆತನನ್ನು ಬಾರ್ ಕೌನ್ಸಿಲ್ನಂದ ಅಮಾನತ್ತು ಮಾಡಿ ಬಂಧಿಸಿ ಜೈಲಿಗೆ ಹಾಕಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...