ಗದಗ | ಹಳ್ಳಿರಂಗ ಶಾಲೆಯಲ್ಲಿ ಪಿಯುಸಿ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Date:

ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ಲ ಗ್ರಾಮದ ಹಳ್ಳಿರಂಗ ಶಾಲೆ ವತಿಯಿಂದ ದ್ವಿತೀಯ ಪಿಯುಸಿ ಹಾಗೂ ಎಸ್. ಎಸ್. ಎಲ್. ಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿ ಊರಿಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಸನ್ಮಾನ ಕಾರ್ಯಕ್ರಮ ಜರುಗಿತು. 

- Advertisement -

ಕವಿ ವೀರಪ್ಪ ತಾಳದವರ ಅವರ  ಪ್ರಾಸ್ತಾವಿಕ ನುಡಿಗಳೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮುಖ್ಯ ಅತಿಥಿಗಳಾಗಿ ಶಿಕ್ಷಕಿ ಎಸ್. ಎಸ್. ಹಾಲಭಾವಿ , ಉತ್ಸಾಹಿ ತರುಣ ಆನಂದ ಚವಡಿ, ಉಪನ್ಯಾಸಕ ಅಬ್ದುಲ್ ರಜಾಕ್ ಬೊದ್ಲೆಖಾನ್ ಅವರು ಮಾತನಾಡುತ್ತಲೆ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಬಂದವೆಂದು ಮೈ ಮರೆಯಬಾರದು , ಇನ್ನು ಮುಂದೆಯೆ ನಿಮ್ಮ ಜವಾಬ್ದಾರಿ ಹೆಚ್ಚಾಗುತ್ತದೆ. ಆದ್ದರಿಂದ ತಾವು ಗುರಿ ಮುಟ್ಟುವವರೆಗೆ ನಿರಂತರ ಅಧ್ಯಯನ ಶೀಲರಾಗಿ, ಪರಿಶ್ರಮಿಗಳಾಗಿರಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ ಹಾವೇರಿ | ಸೂರಿಲ್ಲದೇ ಸೊರಗುತ್ತಿವೆ 33 ಕುಟುಂಬಗಳು: ಸುಡುಗಾಡು ಸಿದ್ದರ ಬದುಕಿನ ವ್ಯಥೆ ಕೇಳುವವರಿಲ್ಲ…

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕರಾದ ಶ್ರೀ ಬಸವರಾಜ ನರಸಣ್ಣವರ ವಹಿಸಿದ್ದರು. ಯುವ ಮುಖಂಡ ರವಿ ಕಾಳಿ, ನಿಂಗಬಸಪ್ಪ ಚಲವಾದಿ, ಶಂಕ್ರಪ್ಪ ಹಡಗಲಿ, ಗೋಡಚೆಪ್ಪ ಕುಮ್ಮಿ, ಪಾಲಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಿರೂಪಣೆಯನ್ನು ನೀಲಾವತಿ ಕುರಿ ಹಾಗೂ ಶಶಿಕಲಾ ಕುರಿ ನೇರವೆರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...