ಗದಗ | ನಾಳೆ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ

Date:

ಡಾ. ಬಾಬು ಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್. ಅಂಬೇಡರ್ ಜಯಂತಿ ಅಂಗವಾಗಿ ನರಗುಂದ ಪಟ್ಟಣದಲ್ಲಿ ನಾಳೆ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.

- Advertisement -

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಪ್ರೊ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಅಂಗ ಸಂಸ್ಥೆ ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟ ತಾಲೂಕು ಸಮಿತಿ ವತಿಯಿಂದ ಬಿ. ಆರ್. ಅಂಬೇಡ್ಕರ್ ಮತ್ತು ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರ ಜಯಂತಿಯ ಅಂಗವಾಗಿ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ನರಗುಂದ ಪಟ್ಟಣದ ಚೇತನ ಬಿ.ಎಸ್.ಡಬ್ಲೂ ಪದವಿ ಕಾಲೇಜಿನಲ್ಲಿ ದಿನಾಂಕ 13-04-2026ರಂದು ಬೆಳಿಗ್ಗೆ 10ಕ್ಕೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.

1003225593

ಪ್ರಬಂಧ ಸ್ಪರ್ಧೆಯ ವಿಷಯ: ಡಾ.ಬಿ. ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಮ್ ಅವರ ವಿಷಯದ ಕುರಿತು ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಕರೆಯಲಾಗಿದೆ.

ಈ ಪ್ರಬಂಧ ಅ್ಪರ್ಧೆಯಲ್ಲಿ ನರಗುಂದ ಪಟ್ಟಣ ಹಾಗೂ ತಾಲೂಕಿನ ಎಲ್ಲ ಗ್ರಾಮದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟ ನರಗುಂದದ ಸಂಚಾಲಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...